Skip to content
ThuthiThuthiThuthi
Jeremiah · chapter 8 · verse 6

Jeremiah 8:6 in Kannada

ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.

Naanu kivi gottu kelidenu, aadare avaru yathaarthavaagi maatanaadalilla. Yaavanaadaroo--naanu enthaa kelasa maadiddene endu andukondu tanna kettatanada nimitta pashchaattaapa padalilla; kudure yuddhakke rabhasavaagi oduva prakaara pratiyo bbanoo tanna daarige tirugiddaane.

Jeremiah 8:6 in English

King James Version (KJV)
I hearkened and heard, [but] they spake not aright: no man repented him of his wickedness, saying, What have I done? every one turned to his course, as the horse rusheth into the battle.
World English Bible (WEB)
I listened and heard, but they didn’t say what is right. No one repents of his wickedness, saying, “What have I done?” Everyone turns to his course, as a horse that rushes headlong in the battle.
American Standard Version (ASV)
I hearkened and heard, but they spake not aright: no man repenteth him of his wickedness, saying, What have I done? every one turneth to his course, as a horse that rusheth headlong in the battle.
Bible in Basic English (BBE)
I took note and gave ear, but no one said what is right: no man had regret for his evil-doing, saying, What have I done? everyone goes off on his way like a horse rushing to the fight.
Darby Translation (DBY)
I hearkened and heard: they speak not what is right; there is no man who repenteth him of his wickedness, saying, What have I done? Every one turneth to his course, like a horse rushing into the battle.
Webster's Bible (WBS)
I hearkened and heard, [but] they spoke not aright: no man repented of his wickedness, saying, What have I done? every one turned to his course, as the horse rusheth to the battle.
Young's Literal Translation (YLT)
I have given attention, yea, I hearken, They do not speak right, No man hath repented of his wickedness, Saying, What have I done? Every one hath turned to his courses, As a horse is rushing into battle.

Read in context

  1. 4ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
  2. 5ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
  3. 6ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
  4. 7ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
  5. 8ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
Read all of Jeremiah 8

Cross references

Original words (Hebrew)

Jeremiah 8:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.