Jeremiah · chapter 8 · verse 7
Jeremiah 8:7 in Kannada
ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
Haudu, aakaasha dalli bakapakshiyu tanna niyamita kaalagalannu tili yuttade; paarivaalavoo baanakkiyoo kokkareyoo taavu baratakka samayavannu gamanisuttave. Aadare nanna janaru kartana nyaaya teerpannu ariyaru.
Jeremiah 8:7 in English
- King James Version (KJV)
- Yea, the stork in the heaven knoweth her appointed times; and the turtle and the crane and the swallow observe the time of their coming; but my people know not the judgment of the LORD.
- World English Bible (WEB)
- Yes, the stork in the sky knows her appointed times. The turtledove, the swallow, and the crane observe the time of their coming; but my people don’t know the LORD’s law.
- American Standard Version (ASV)
- Yea, the stork in the heavens knoweth her appointed times; and the turtle-dove and the swallow and the crane observe the time of their coming; but my people know not the law of Jehovah.
- Bible in Basic English (BBE)
- Truly, the stork in the heavens is conscious of her fixed times; the dove and the swallow and the crane keep to the times of their coming; but my people have no knowledge of the law of the Lord.
- Darby Translation (DBY)
- Even a stork in the heavens knoweth her appointed times, and the turtle-dove and the swallow and the crane observe the time of their coming; but my people know not the judgment of Jehovah.
- Webster's Bible (WBS)
- Yes, the stork in the heaven knoweth her appointed times; and the turtle and the crane and the swallow observe the time of their coming; but my people know not the judgment of the LORD.
- Young's Literal Translation (YLT)
- Even a stork in the heavens hath known her seasons, And turtle, and swallow, and crane, Have watched the time of their coming, And — My people have not known the judgment of Jehovah.
Read in context
- 5ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
- 6ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
- 7ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
- 8ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
- 9ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
Cross references
- Isaiah 1:3 ಯೆಶಾಯ 1:3ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
- Jeremiah 5:4–5 ಯೆರೆಮೀಯ 5:4–5ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು. ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
- Proverbs 6:6–8 ಜ್ಞಾನೋಕ್ತಿಗಳು 6:6–8ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು. ನಾಯಕನಾಗಲಿ ಮೇಲ್ವಿಚಾರಕನಾ ಗಲಿ ಅಧಿಕಾರಿಯಾಗಲಿ ಅದಕ್ಕೆ ಇಲ್ಲದೆ ಹೋದರೂ ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.
- Isaiah 5:12 ಯೆಶಾಯ 5:12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- Song of Solomon 2:12 ಪರಮಗೀತೆ 2:12ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತವೆ; ಪಕ್ಷಿಗಳು ಹಾಡುವ ಕಾಲ ಬಂತು; ಬೆಳವಕ್ಕಿಯ ಸ್ವರವು ನಮ್ಮ ದೇಶದಲ್ಲಿ ಕೇಳಲ್ಪಡುತ್ತದೆ.
Original words (Hebrew)
- stork · H2624חֲסִידָה chăçîydâh
- heaven · H8064שָׁמַיִם shâmayim
- knoweth · H3045יָדַע yâdaʻ
- times · H4150מוֹעֵד môwʻêd
- turtle · H8449תּוֹר tôwr
- crane · H5483סוּס çûwç
- swallow · H5693עָגוּר ʻâgûwr
- observe · H8104שָׁמַר shâmar
- time · H6256עֵת ʻêth
- coming · H935בּוֹא bôwʼ
- people · H5971עַם ʻam
- know · H3045יָדַע yâdaʻ
- judgment · H4941מִשְׁפָּט mishpâṭ