Skip to content
ThuthiThuthiThuthi
Jeremiah · chapter 8 · verse 9

Jeremiah 8:9 in Kannada

ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?

Jnyaanigalu naachikondi ddaare, digilupattu sikkikondiddaare; igo, kartana vaakyavannu niraakarisiddaare. Haagaadare avaralli enthaa jnyaanavide?

Jeremiah 8:9 in English

King James Version (KJV)
The wise [men] are ashamed, they are dismayed and taken: lo, they have rejected the word of the LORD; and what wisdom [is] in them?
World English Bible (WEB)
The wise men are disappointed. They are dismayed and trapped. Behold, they have rejected the LORD’s word. What kind of wisdom is in them?
American Standard Version (ASV)
The wise men are put to shame, they are dismayed and taken: lo, they have rejected the word of Jehovah; and what manner of wisdom is in them?
Bible in Basic English (BBE)
The wise men are shamed, they are overcome with fear and taken: see, they have given up the word of the Lord; and what use is their wisdom to them?
Darby Translation (DBY)
The wise men are ashamed, they are dismayed and taken: behold, they have rejected Jehovah's word; and what wisdom is in them?
Webster's Bible (WBS)
The wise [men] are ashamed, they are dismayed and taken: lo, they have rejected the word of the LORD; and what wisdom [is] in them?
Young's Literal Translation (YLT)
Ashamed have been the wise, They have been affrighted, and are captured, Lo, against a word of Jehovah they kicked, And the wisdom of what — have they?

Read in context

  1. 7ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
  2. 8ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
  3. 9ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
  4. 10ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
  5. 11ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?
Read all of Jeremiah 8

Cross references

Original words (Hebrew)

Jeremiah 8:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.