Jeremiah · chapter 9 · verse 10
Jeremiah 9:10 in Kannada
ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
Bettagaligoskara naanu aluvikeyannoo duhkhavannoo aranyada sthalagaligoskara golaata vannoo ettuvenu; avugala moolaka haadu hogada haage adu sudalpattide; danagala shabdavu kelalpaduvadilla; aakaashada pakshigaloo mrugagaloo saha odihogive.
Jeremiah 9:10 in English
- King James Version (KJV)
- For the mountains will I take up a weeping and wailing, and for the habitations of the wilderness a lamentation, because they are burned up, so that none can pass through [them;] neither can [men] hear the voice of the cattle; both the fowl of the heavens and the beast are fled; they are gone.
- World English Bible (WEB)
- I will weep and wail for the mountains, and lament for the pastures of the wilderness, because they are burned up, so that no one passes through; Men can’t hear the voice of the livestock. Both the birds of the sky and the animals have fled. They are gone.
- American Standard Version (ASV)
- For the mountains will I take up a weeping and wailing, and for the pastures of the wilderness a lamentation, because they are burned up, so that none passeth through; neither can men hear the voice of the cattle; both the birds of the heavens and the beasts are fled, they are gone.
- Bible in Basic English (BBE)
- Give yourselves to weeping, crying out in sorrow for the mountains; and for the fields of the waste land send up a song of grief, because they are burned up, so that no one goes through; there is no sound of cattle; the bird of the heavens and the beast are in flight and are gone.
- Darby Translation (DBY)
- For the mountains will I take up weeping and wailing, and for the pastures of the wilderness, a lamentation; for they are burnt up, so that none passeth through them; and the voice of the cattle is not heard. Both the fowl of the heavens and the beasts are fled; they are gone.
- Webster's Bible (WBS)
- For the mountains will I take up a weeping and wailing, and for the habitations of the wilderness a lamentation, because they are burned up, so that none can pass through [them] ; neither can [men] hear the voice of the cattle; both the fowl of the heavens and the beast have fled; they are gone.
- Young's Literal Translation (YLT)
- For the mountains I lift up weeping and wailing, And for the habitations of the wilderness a lamentation, For they have been burnt up without any passing over, Nor have they heard the voice of cattle, From the fowl of the heavens unto the beast they have fled, they have gone.
Read in context
- 8ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
- 9ಇವು ಗಳ ನಿಮಿತ್ತ ನಾನು ಅವರನ್ನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
- 10ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
- 11ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
- 12ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
Cross references
- Jeremiah 12:4 ಯೆರೆಮೀಯ 12:4ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
- Hosea 4:3 ಹೋಶೇಯ 4:3ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
- Ezekiel 14:15 ಯೆಹೆಜ್ಕೇಲನು 14:15ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ
- Jeremiah 7:29 ಯೆರೆಮೀಯ 7:29ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
- Jeremiah 12:10 ಯೆರೆಮೀಯ 12:10ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.
- Ezekiel 33:28 ಯೆಹೆಜ್ಕೇಲನು 33:28ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.
- Ezekiel 29:11 ಯೆಹೆಜ್ಕೇಲನು 29:11ಯಾವ ಮನುಷ್ಯನ ಪಾದವಾದರೂ ಮೃಗಗಳ ಪಾದವಾದರೂ ಅದರಲ್ಲಿ ಹಾದುಹೋಗುವ ದಿಲ್ಲ ಅಥವಾ ನಾಲ್ವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವದಿಲ್ಲ.
- Jeremiah 23:10 ಯೆರೆಮೀಯ 23:10ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.
- Isaiah 49:19 ಯೆಶಾಯ 49:19ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.
- Jeremiah 13:16–17 ಯೆರೆಮೀಯ 13:16–17ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ. ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Jeremiah 2:6 ಯೆರೆಮೀಯ 2:6ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
- Jeremiah 8:18 ಯೆರೆಮೀಯ 8:18ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ.
Original words (Hebrew)
- mountains · H2022הַר har
- up · H5375נָשָׂא nâsâʼ
- weeping · H1065בְּכִי Bᵉkîy
- wailing · H5092נְהִי nᵉhîy
- habitations · H4999נָאָה nâʼâh
- wilderness · H4057מִדְבָּר midbâr
- lamentation · H7015קִינָה qîynâh
- up · H3341יָצַת yâtsath
- none · H376אִישׁ ʼîysh
- pass · H5674עָבַר ʻâbar
- hear · H8085שָׁמַע shâmaʻ
- voice · H6963קוֹל qôwl
- cattle · H4735מִקְנֶה miqneh
- fowl · H5775עוֹף ʻôwph
- heavens · H8064שָׁמַיִם shâmayim
- beast · H929בְּהֵמָה bᵉhêmâh
- fled · H5074נָדַד nâdad
- gone · H1980הָלַךְ hâlak