Skip to content
ThuthiThuthiThuthi
Jeremiah · chapter 9 · verse 11

Jeremiah 9:11 in Kannada

ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.

Idallade yeroosalemannu dibbegalaagiyoo narigala sthaanavaagiyoo maadu ttene; yehoodada pattanagalannu nivaasigalillade haalumaaduttene.

Jeremiah 9:11 in English

King James Version (KJV)
And I will make Jerusalem heaps, [and] a den of dragons; and I will make the cities of Judah desolate, without an inhabitant.
World English Bible (WEB)
“I will make Jerusalem heaps, a dwelling place of jackals. I will make the cities of Judah a desolation, without inhabitant.”
American Standard Version (ASV)
And I will make Jerusalem heaps, a dwelling-place of jackals; and I will make the cities of Judah a desolation, without inhabitant.
Bible in Basic English (BBE)
And I will make Jerusalem a mass of broken stones, the living-place of jackals; and I will make the towns of Judah a waste, with no man living there.
Darby Translation (DBY)
And I will make Jerusalem heaps, a dwelling-place of jackals; and I will make the cities of Judah a desolation, without inhabitant.
Webster's Bible (WBS)
And I will make Jerusalem heaps, [and] a den of dragons; and I will make the cities of Judah desolate, without an inhabitant.
Young's Literal Translation (YLT)
And I make Jerusalem become heaps, A habitation of dragons, And the cities of Judah I make a desolation, Without inhabitant.

Read in context

  1. 9ಇವು ಗಳ ನಿಮಿತ್ತ ನಾನು ಅವರನ್ನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
  2. 10ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
  3. 11ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
  4. 12ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
  5. 13ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ
Read all of Jeremiah 9

Cross references

Original words (Hebrew)

Jeremiah 9:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.