Skip to content
ThuthiThuthiThuthi
Jeremiah · chapter 9 · verse 14

Jeremiah 9:14 in Kannada

ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್‌ ದೇವತೆ ಗಳ ಹಿಂದೆಯೂ ನಡೆದರು.

Tamma hrudayada kaathinyada prakaaravaagiyoo tamma tandegalu avarige bodhisida baal devate gala hindeyoo nadedaru.

Jeremiah 9:14 in English

King James Version (KJV)
But have walked after the imagination of their own heart, and after Baalim, which their fathers taught them:
World English Bible (WEB)
but have walked after the stubbornness of their own heart and after the Baals, which their fathers taught them.”
American Standard Version (ASV)
but have walked after the stubbornness of their own heart, and after the Baalim, which their fathers taught them;
Bible in Basic English (BBE)
But they have been walking in the pride of their hearts, going after the Baals, as their fathers gave them teaching.
Darby Translation (DBY)
but have walked after the stubbornness of their own heart, and after the Baals, as their fathers taught them;
Webster's Bible (WBS)
But have walked after the imagination of their own heart, and after Baalim, which their fathers taught them:
Young's Literal Translation (YLT)
And they walk after the stubbornness of their heart, And after the Baalim, that their fathers taught them,

Read in context

  1. 12ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
  2. 13ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ
  3. 14ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್‌ ದೇವತೆ ಗಳ ಹಿಂದೆಯೂ ನಡೆದರು.
  4. 15ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.
  5. 16ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
Read all of Jeremiah 9

Cross references

Original words (Hebrew)

Jeremiah 9:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.