Skip to content
ThuthiThuthiThuthi
Jeremiah · chapter 9 · verse 15

Jeremiah 9:15 in Kannada

ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.

Ee kaaranadinda israayelina devaraada sainyagala kartanu heege heluttaane; igo, naanu avarige, haudu, ee janarige, maachipatreyannu tinnuvadakke kodu ttene. Vishada neerannu avarige kudiyalu kodu ttene.

Jeremiah 9:15 in English

King James Version (KJV)
Therefore thus saith the LORD of hosts, the God of Israel; Behold, I will feed them, [even] this people, with wormwood, and give them water of gall to drink.
World English Bible (WEB)
Therefore the LORD of Armies, the God of Israel, says, “Behold, I will feed them, even this people, with wormwood and give them poisoned water to drink.
American Standard Version (ASV)
therefore thus saith Jehovah of hosts, the God of Israel, Behold, I will feed them, even this people, with wormwood, and give them water of gall to drink.
Bible in Basic English (BBE)
So the Lord of armies, the God of Israel, has said, I will give them, even this people, bitter plants for food and bitter water for drink.
Darby Translation (DBY)
therefore thus saith Jehovah of hosts, the God of Israel, Behold, I will feed this people with wormwood, and give them water of gall to drink,
Webster's Bible (WBS)
Therefore thus saith the LORD of hosts, the God of Israel; Behold, I will feed them, [even] this people, with wormwood, and give them water of gall to drink.
Young's Literal Translation (YLT)
Therefore, thus said Jehovah of Hosts, God of Israel: Lo, I am causing them — this people — to eat wormwood, And I have caused them to drink water of gall,

Read in context

  1. 13ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ
  2. 14ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್‌ ದೇವತೆ ಗಳ ಹಿಂದೆಯೂ ನಡೆದರು.
  3. 15ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.
  4. 16ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
  5. 17ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
Read all of Jeremiah 9

Cross references

Original words (Hebrew)

Jeremiah 9:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.