Skip to content
ThuthiThuthiThuthi
Jeremiah · chapter 9 · verse 16

Jeremiah 9:16 in Kannada

ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.

Avarigoo avara tandegaligoo tiliyada anyajanaangagalalli avarannu chadarisuttene; ava rannu mugisi biduva varege kattiyannu avara hinde kaluhisuttene.

Jeremiah 9:16 in English

King James Version (KJV)
I will scatter them also among the heathen, whom neither they nor their fathers have known: and I will send a sword after them, till I have consumed them.
World English Bible (WEB)
I will scatter them also among the nations, whom neither they nor their fathers have known. I will send the sword after them, until I have consumed them.”
American Standard Version (ASV)
I will scatter them also among the nations, whom neither they nor their fathers have known; and I will send the sword after them, till I have consumed them.
Bible in Basic English (BBE)
And I will send them wandering among the nations, among people strange to them and to their fathers: and I will send the sword after them till I have put an end to them.
Darby Translation (DBY)
and will scatter them among the nations, whom neither they nor their fathers have known; and I will send the sword after them, till I have consumed them.
Webster's Bible (WBS)
I will scatter them also among the heathen, whom neither they nor their fathers have known: and I will send a sword after them, till I have consumed them.
Young's Literal Translation (YLT)
And I have scattered them among nations Which they knew not, they and their fathers, And have sent after them the sword, Till I have consumed them.

Read in context

  1. 14ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್‌ ದೇವತೆ ಗಳ ಹಿಂದೆಯೂ ನಡೆದರು.
  2. 15ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.
  3. 16ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
  4. 17ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
  5. 18ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
Read all of Jeremiah 9

Cross references

Original words (Hebrew)

Jeremiah 9:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.