Jeremiah · chapter 9 · verse 17
Jeremiah 9:17 in Kannada
ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
Sainyagala kartanu heluvadenandare --aalochane maadiri; duhkhisuva streeyarannu kareyiri, avaru barali; jaaneyarannu kare kaluhisiri, avaru barali.
Jeremiah 9:17 in English
- King James Version (KJV)
- Thus saith the LORD of hosts, Consider ye, and call for the mourning women, that they may come; and send for cunning [women], that they may come:
- World English Bible (WEB)
- The LORD of Armies says, “Consider, and call for the mourning women, that they may come. Send for the skillful women, that they may come.
- American Standard Version (ASV)
- Thus saith Jehovah of hosts, Consider ye, and call for the mourning women, that they may come; and send for the skilful women, that they may come:
- Bible in Basic English (BBE)
- This is what the Lord of armies has said: Take thought and send for the weeping women, so that they may come; and send for the wise women, so that they may come:
- Darby Translation (DBY)
- Thus saith Jehovah of hosts: Consider, and call for the mourning women, that they may come, and send for the skilful women, that they may come;
- Webster's Bible (WBS)
- Thus saith the LORD of hosts, Consider ye, and call for the mourning women, that they may come; and send for skillful [women] , that they may come:
- Young's Literal Translation (YLT)
- Thus said Jehovah of Hosts: Consider ye, and call for mourning women, And they come, And to the wise women send, and they come,
Read in context
- 15ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.
- 16ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
- 17ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
- 18ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
- 19ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
Cross references
- Amos 5:16–17 ಆಮೋಸ 5:16–17ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು. ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ.
- Ecclesiastes 12:5 ಪ್ರಸಂಗಿ 12:5ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
- 2 Chronicles 35:25 2 ಪೂರ್ವಕಾಲವೃತ್ತಾಂತ 35:25ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- Mark 5:38 ಮಾರ್ಕನು 5:38ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.
- Job 3:8 ಯೋಬನು 3:8ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ.
- Matthew 9:23 ಮತ್ತಾಯನು 9:23ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ