Skip to content
ThuthiThuthiThuthi
Jeremiah · chapter 9 · verse 18

Jeremiah 9:18 in Kannada

ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.

Avaru tvarepattu namagoskara golaatavannu ettali; namma kannu galu kanneeru surisali; namma reppegalu neeru ereyali.

Jeremiah 9:18 in English

King James Version (KJV)
And let them make haste, and take up a wailing for us, that our eyes may run down with tears, and our eyelids gush out with waters.
World English Bible (WEB)
Let them make haste and take up a wailing for us, that our eyes may run down with tears and our eyelids gush out with waters.
American Standard Version (ASV)
and let them make haste, and take up a wailing for us, that our eyes may run down with tears, and our eyelids gush out with waters.
Bible in Basic English (BBE)
Let them quickly make cries of sorrow for us, so that drops may be flowing from our eyes till they are streaming with water.
Darby Translation (DBY)
and let them make haste, and take up a wailing for us, that our eyes may run down with tears, and our eyelids pour forth waters.
Webster's Bible (WBS)
And let them make haste, and take up a wailing for us, that our eyes may run down with tears, and our eyelids gush out with waters.
Young's Literal Translation (YLT)
And they hasten, and lift up for us a wailing. And run down our eyes do tears, And from our eyelids do waters flow.

Read in context

  1. 16ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
  2. 17ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
  3. 18ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
  4. 19ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
  5. 20ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
Read all of Jeremiah 9

Cross references

Original words (Hebrew)

Jeremiah 9:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.