Jeremiah · chapter 9 · verse 19
Jeremiah 9:19 in Kannada
ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
Naavu hege haalaadevu, naavu deshavannu bittaddarindaloo namma nivaasagalu nammannu horage haakiddarindaloo bahalavaagi naachikepadutteve emba golaatada shabdavu cheeyonininda keli bantu.
Jeremiah 9:19 in English
- King James Version (KJV)
- For a voice of wailing is heard out of Zion, How are we spoiled! we are greatly confounded, because we have forsaken the land, because our dwellings have cast [us] out.
- World English Bible (WEB)
- For a voice of wailing is heard out of Zion, ‘How we are ruined! We are greatly confounded because we have forsaken the land, because they have cast down our dwellings.’”
- American Standard Version (ASV)
- For a voice of wailing is heard out of Zion, How are we ruined! we are greatly confounded, because we have forsaken the land, because they have cast down our dwellings.
- Bible in Basic English (BBE)
- For a sound of weeping goes up from Zion, a cry, How has destruction come on us? we are overcome with shame because we have gone away from our land; he has sent us out from our house.
- Darby Translation (DBY)
- For a voice of wailing is heard out of Zion, How are we spoiled, sorely put to shame! For we have forsaken the land, for they have cast down our dwellings.
- Webster's Bible (WBS)
- For a voice of wailing is heard out of Zion, How are we laid waste! we are greatly confounded, because we have forsaken the land, because our dwellings have cast [us] out.
- Young's Literal Translation (YLT)
- For — a voice of wailing is heard from Zion: How have we been spoiled! We have been greatly ashamed, Because we have forsaken the land, Because they have cast down our tabernacles.
Read in context
- 17ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
- 18ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
- 19ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
- 20ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
- 21ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
Cross references
- Jeremiah 4:13 ಯೆರೆಮೀಯ 4:13ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
- Ezekiel 7:16–18 ಯೆಹೆಜ್ಕೇಲನು 7:16–18ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು. ಕೈಗಳೆಲ್ಲಾ ಜೋತಾಡುವವು; ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣವಾಗು ವವು. ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.
- Deuteronomy 28:29 ಧರ್ಮೋಪದೇಶಕಾಂಡ 28:29ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
- Lamentations 4:15 ಪ್ರಲಾಪಗಳು 4:15ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
- Micah 2:10 ಮೀಕ 2:10ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
- Lamentations 5:2 ಪ್ರಲಾಪಗಳು 5:2ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು.
- Micah 2:4 ಮೀಕ 2:4ಆ ದಿನದಲ್ಲಿ ನಿಮ್ಮ ವಿಷಯವಾಗಿ ಸಾಮ್ಯವನ್ನೆತ್ತಿ ದುಃಖವುಳ್ಳ ಗೋಳಾಟವನ್ನು ಮಾಡಿ ಹೇಳುವದೇನಂದರೆ--ನಾವು ಪೂರ್ಣವಾಗಿ ಹಾಳಾ ದೆವು; ಅವನು ನನ್ನ ಜನರ ಪಾಲನ್ನು ಬದಲಾಯಿಸಿ ದ್ದಾನೆ; ಅವನು ಅದನ್ನು ನನ್ನಿಂದ ಹಿಂತೆಗೆದದ್ದು ಹೇಗೆ? ಹಿಂತಿರುಗಿ ಅವನು ನಮ್ಮ ಹೊಲಗಳನ್ನು ಹಂಚಿಕೊಟ್ಟಿ ದ್ದಾನೆ.
- Jeremiah 2:14 ಯೆರೆಮೀಯ 2:14ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು?
- Leviticus 18:25 ಯಾಜಕಕಾಂಡ 18:25ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.
- Leviticus 18:28 ಯಾಜಕಕಾಂಡ 18:28ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
- Leviticus 20:22 ಯಾಜಕಕಾಂಡ 20:22ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.
- Jeremiah 4:20 ಯೆರೆಮೀಯ 4:20ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.