Skip to content
ThuthiThuthiThuthi
Jeremiah · chapter 9 · verse 20

Jeremiah 9:20 in Kannada

ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.

Aadaagyoo o streeyare, kartana vaakyavannu keliri. Nimma kiviyu aatana baayiya vaakyavannu angeekarisali; nimma kumaarteyarige golaatavannoo nimma nimma nereyavarige pralaapavannoo kalisiri.

Jeremiah 9:20 in English

King James Version (KJV)
Yet hear the word of the LORD, O ye women, and let your ear receive the word of his mouth, and teach your daughters wailing, and every one her neighbour lamentation.
World English Bible (WEB)
Yet hear the LORD’s word, you women. Let your ear receive the word of his mouth. Teach your daughters wailing. Everyone teach her neighbor a lamentation.
American Standard Version (ASV)
Yet hear the word of Jehovah, O ye women, and let your ear receive the word of his mouth; and teach your daughters wailing, and every one her neighbor lamentation.
Bible in Basic English (BBE)
But even now, give ear to the word of the Lord, O you women; let your ears be open to the word of his mouth, training your daughters to give cries of sorrow, everyone teaching her neighbour a song of grief.
Darby Translation (DBY)
Hear then the word of Jehovah, ye women, and let your ear receive the word of his mouth, and teach your daughters wailing, and each one her companion lamentation.
Webster's Bible (WBS)
Yet hear the word of the LORD, O ye women, and let your ear receive the word of his mouth, and teach your daughters wailing, and every one her neighbor lamentation.
Young's Literal Translation (YLT)
But hear, ye women, a word of Jehovah, And your ear receiveth a word of His mouth, And teach ye your daughters wailing, and each her neighbour lamentation.

Read in context

  1. 18ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
  2. 19ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
  3. 20ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
  4. 21ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
  5. 22ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
Read all of Jeremiah 9

Cross references

Original words (Hebrew)

Jeremiah 9:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.