Skip to content
ThuthiThuthiThuthi
Jeremiah · chapter 9 · verse 23

Jeremiah 9:23 in Kannada

ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.

Kartanu heege heluttaane--jnyaaniyu tanna jnyaanadalli hechchalapadadirali; balishtanu tanna bala dalli hechchala padadirali; aishvaryavantanu tanna aishvaryadalli hechchalapadadirali.

Jeremiah 9:23 in English

King James Version (KJV)
Thus saith the LORD, Let not the wise [man] glory in his wisdom, neither let the mighty [man] glory in his might, let not the rich [man] glory in his riches:
World English Bible (WEB)
The LORD says, “Don’t let the wise man glory in his wisdom. Don’t let the mighty man glory in his might. Don’t let the rich man glory in his riches.
American Standard Version (ASV)
Thus saith Jehovah, Let not the wise man glory in his wisdom, neither let the mighty man glory in his might, let not the rich man glory in his riches;
Bible in Basic English (BBE)
This is the word of the Lord: Let not the wise man take pride in his wisdom, or the strong man in his strength, or the man of wealth in his wealth:
Darby Translation (DBY)
Thus saith Jehovah: Let not the wise glory in his wisdom, neither let the mighty glory in his might; let not the rich glory in his riches:
Webster's Bible (WBS)
Thus saith the LORD, Let not the wise [man] glory in his wisdom, neither let the mighty [man] glory in his might, let not the rich [man] glory in his riches:
Young's Literal Translation (YLT)
Thus said Jehovah: Let not the wise boast himself in his wisdom, Nor let the mighty boast himself in his might, Let not the rich boast himself in his riches,

Read in context

  1. 21ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
  2. 22ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
  3. 23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
  4. 24ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
  5. 25ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
Read all of Jeremiah 9

Cross references

Original words (Hebrew)

Jeremiah 9:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.