Jeremiah · chapter 9 · verse 24
Jeremiah 9:24 in Kannada
ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
Aadare hechchala paduvavanu idaralli hechchalapadali; yaavadaralli andare kartanaada naanu bhoomiyalli krupeyannoo nyaayavannoo neetiyannoo nadisuvavanaagidde nendu nannannu grahisi tilukolluvadaralliye; ivugalalli naanu santosha paduttenendu kartanu annuttaane.
Jeremiah 9:24 in English
- King James Version (KJV)
- But let him that glorieth glory in this, that he understandeth and knoweth me, that I [am] the LORD which exercise lovingkindness, judgment, and righteousness, in the earth: for in these [things] I delight, saith the LORD.
- World English Bible (WEB)
- But let him who glories glory in this, that he has understanding, and knows me, that I am the LORD who exercises loving kindness, justice, and righteousness on the earth, for I delight in these things,” says the LORD.
- American Standard Version (ASV)
- but let him that glorieth glory in this, that he hath understanding, and knoweth me, that I am Jehovah who exerciseth lovingkindness, justice, and righteousness, in the earth: for in these things I delight, saith Jehovah.
- Bible in Basic English (BBE)
- But if any man has pride, let it be in this, that he has the wisdom to have knowledge of me, that I am the Lord, working mercy, giving true decisions, and doing righteousness in the earth: for in these things I have delight, says the Lord.
- Darby Translation (DBY)
- but let him that glorieth glory in this, that he understandeth and knoweth me, that I [am] Jehovah, who exercise loving-kindness, judgment, and righteousness in the earth; for in these things I delight, saith Jehovah.
- Webster's Bible (WBS)
- But let him that glorieth, glory in this, that he understandeth and knoweth me, that I [am] the LORD who exercise loving-kindness, judgment, and righteousness, in the earth: for in these [things] I delight, saith the LORD.
- Young's Literal Translation (YLT)
- But — in this let the boaster boast himself, In understanding and knowing Me, For I [am] Jehovah, doing kindness, Judgment, and righteousness, in the earth, For in these I have delighted, An affirmation of Jehovah.
Read in context
- 22ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
- 23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- 24ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- 25ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
- 26ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
Cross references
- 2 Corinthians 10:17 2 ಕೊರಿಂಥದವರಿಗೆ 10:17ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
- Galatians 6:14 ಗಲಾತ್ಯದವರಿಗೆ 6:14ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
- 1 Corinthians 1:31 1 ಕೊರಿಂಥದವರಿಗೆ 1:31ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Micah 6:8 ಮೀಕ 6:8ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Micah 7:18 ಮೀಕ 7:18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
- Psalm 44:8 ಕೀರ್ತನೆಗಳು 44:8ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Psalm 146:7–9 ಕೀರ್ತನೆಗಳು 146:7–9ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ. ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ; ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
- John 17:3 ಯೋಹಾನನು 17:3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- Psalm 36:5–7 ಕೀರ್ತನೆಗಳು 36:5–7ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ. ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ. ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
- 1 Samuel 15:22 1 ಸಮುವೇಲನು 15:22ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
- Psalm 91:14 ಕೀರ್ತನೆಗಳು 91:14ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
Original words (Hebrew)
- glorieth · H1984הָלַל hâlal
- glory · H1984הָלַל hâlal
- understandeth · H7919שָׂכַל sâkal
- knoweth · H3045יָדַע yâdaʻ
- exercise · H6213עָשָׂה ʻâsâh
- lovingkindness · H2617חֵסֵד chêçêd
- judgment · H4941מִשְׁפָּט mishpâṭ
- righteousness · H6666צְדָקָה tsᵉdâqâh
- earth · H776אֶרֶץ ʼerets
- delight · H2654חָפֵץ châphêts
- saith · H5002נְאֻם nᵉʼum