Skip to content
ThuthiThuthiThuthi
Jeremiah · chapter 9 · verse 4

Jeremiah 9:4 in Kannada

ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.

Nimma nimma nereyavarige echcharikeyaagiri; yaava sahodara nallaadaroo nambike idabediri; sahodararellaroo sampoornavaagi mosamaaduvaru, nereyava rellaru chaadiheluttaa tirugaaduvaru.

Jeremiah 9:4 in English

King James Version (KJV)
Take ye heed every one of his neighbour, and trust ye not in any brother: for every brother will utterly supplant, and every neighbour will walk with slanders.
World English Bible (WEB)
“Everyone beware of his neighbor, and don’t trust in any brother; for every brother will utterly supplant, and every neighbor will go around like a slanderer.
American Standard Version (ASV)
Take ye heed every one of his neighbor, and trust ye not in any brother; for every brother will utterly supplant, and every neighbor will go about with slanders.
Bible in Basic English (BBE)
Let everyone keep watch on his neighbour, and put no faith in any brother: for every brother will certainly be tricking his brother, and every neighbour will go about saying evil.
Darby Translation (DBY)
Take ye heed every one of his friend, and confide not in any brother; for every brother only supplanteth, and every friend goeth about with slander.
Webster's Bible (WBS)
Take ye heed every one of his neighbor, and trust ye not in any brother: for every brother will utterly supplant, and every neighbor will walk with slanders.
Young's Literal Translation (YLT)
Each of his friend — beware ye, And on any brother, do not trust, For every brother doth utterly supplant, For every friend slanderously doth walk,

Read in context

  1. 2ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
  2. 3ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
  3. 4ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
  4. 5ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
  5. 6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
Read all of Jeremiah 9

Cross references

Original words (Hebrew)

Jeremiah 9:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.