Jeremiah · chapter 9 · verse 5
Jeremiah 9:5 in Kannada
ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
Tamma tamma nereyavarige vanchanemaadi satyavannu maataa daru; sullugalannu heluvadakke avaru tamma naaligege bodhisiddaare. Akrama maaduvadakke prayaasapaduttaare. 6
Jeremiah 9:5 in English
- King James Version (KJV)
- And they will deceive every one his neighbour, and will not speak the truth: they have taught their tongue to speak lies, [and] weary themselves to commit iniquity.
- World English Bible (WEB)
- Friends deceive each other, and will not speak the truth. They have taught their tongue to speak lies. They weary themselves committing iniquity.
- American Standard Version (ASV)
- And they will deceive every one his neighbor, and will not speak the truth: they have taught their tongue to speak lies; they weary themselves to commit iniquity.
- Bible in Basic English (BBE)
- Everyone will make sport of his neighbour with deceit, not saying what is true: their tongues have been trained to say false words; they are twisted, hating to come back.
- Darby Translation (DBY)
- And they act deceitfully every one with his neighbour, and speak not the truth: they teach their tongue to speak falsehood, they weary themselves with perverse dealing.
- Webster's Bible (WBS)
- And they will deceive every one his neighbor, and will not speak the truth: they have taught their tongue to speak lies, [and] weary themselves to commit iniquity.
- Young's Literal Translation (YLT)
- And each at his friend they mock, And truth they do not speak, They taught their tongue to speak falsehood, To commit iniquity they have laboured.
Read in context
- 3ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
- 4ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
- 5ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
- 6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- 7ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
Cross references
- Habakkuk 2:13 ಹಬಕ್ಕೂಕ 2:13ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
- Isaiah 59:13–15 ಯೆಶಾಯ 59:13–15ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ. ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ. ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
- Micah 6:12 ಮೀಕ 6:12ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.
- Job 15:5 ಯೋಬನು 15:5ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.
- Isaiah 57:10 ಯೆಶಾಯ 57:10ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ ನಿರೀಕ್ಷೆಯೇ ಇಲ್ಲ ಎಂದು ಅಂದುಕೊಳ್ಳಲಿಲ್ಲ. ನಿನ್ನ ಕೈಯಲ್ಲಿರುವ ಜೀವವನ್ನು ಕಂಡುಕೊಂಡಿದ್ದೀ, ಆದದರಿಂದ ನೀನು ದುಃಖಿಸಲಿಲ್ಲ.
- Psalm 64:3 ಕೀರ್ತನೆಗಳು 64:3ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
- 1 Timothy 4:2 1 ತಿಮೊಥೆಯನಿಗೆ 4:2ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
- Isaiah 5:18 ಯೆಶಾಯ 5:18ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --
- Isaiah 41:6–7 ಯೆಶಾಯ 41:6–7ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ. ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
- Ezekiel 24:12 ಯೆಹೆಜ್ಕೇಲನು 24:12ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;
- Psalm 50:19 ಕೀರ್ತನೆಗಳು 50:19ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.
- Proverbs 4:16 ಜ್ಞಾನೋಕ್ತಿಗಳು 4:16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.