Skip to content
ThuthiThuthiThuthi
Jeremiah · chapter 9 · verse 6

Jeremiah 9:6 in Kannada

ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.

Ninna nivaasavu mosada madhyadalli ade; mosadindale nannannu niraakarisu ttaarendu kartanu annuttaane.

Jeremiah 9:6 in English

King James Version (KJV)
Thine habitation [is] in the midst of deceit; through deceit they refuse to know me, saith the LORD.
World English Bible (WEB)
Your habitation is in the middle of deceit. Through deceit, they refuse to know me,” says the LORD.
American Standard Version (ASV)
Thy habitation is in the midst of deceit; through deceit they refuse to know me, saith Jehovah.
Bible in Basic English (BBE)
There is wrong on wrong, deceit on deceit; they have given up the knowledge of me, says the Lord.
Darby Translation (DBY)
Thy habitation is in the midst of deceit; through deceit they refuse to know me, saith Jehovah.
Webster's Bible (WBS)
Thy habitation [is] in the midst of deceit; through deceit they refuse to know me, saith the LORD.
Young's Literal Translation (YLT)
thy dwelling [is] in the midst of deceit, Through deceit they refused to know Me, An affirmation of Jehovah.

Read in context

  1. 4ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
  2. 5ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
  3. 6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
  4. 7ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
  5. 8ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
Read all of Jeremiah 9

Cross references

Original words (Hebrew)

Jeremiah 9:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.