Jeremiah · chapter 9 · verse 7
Jeremiah 9:7 in Kannada
ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
Aadadarinda sainyagala kartanu heluvade nandare--igo, naanu avarannu karagisi shodhi suttene; nanna janara magaligoskara naanu hege maadali?
Jeremiah 9:7 in English
- King James Version (KJV)
- Therefore thus saith the LORD of hosts, Behold, I will melt them, and try them; for how shall I do for the daughter of my people?
- World English Bible (WEB)
- Therefore the LORD of Armies says, “Behold, I will melt them and test them; for how should I deal with the daughter of my people?
- American Standard Version (ASV)
- Therefore thus saith Jehovah of hosts, Behold, I will melt them, and try them; for how [else] should I do, because of the daughter of my people?
- Bible in Basic English (BBE)
- So the Lord of armies has said, See, I will make them soft in the fire and put them to the test; this I will do because of their evil-doing.
- Darby Translation (DBY)
- Therefore thus saith Jehovah of hosts: Behold, I will melt them, and try them; for how else could I do for the daughter of my people?
- Webster's Bible (WBS)
- Therefore thus saith the LORD of hosts, Behold, I will melt them, and try them; for how shall I do for the daughter of my people?
- Young's Literal Translation (YLT)
- Therefore, thus said Jehovah of Hosts: Lo, I am refining them, and have tried them, For how do I do because of the daughter of My people?
Read in context
- 5ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
- 6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- 7ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
- 8ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
- 9ಇವು ಗಳ ನಿಮಿತ್ತ ನಾನು ಅವರನ್ನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
Cross references
- Isaiah 1:25 ಯೆಶಾಯ 1:25ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
- Isaiah 48:10 ಯೆಶಾಯ 48:10ಇಗೋ, ನಾನು ನಿನ್ನನ್ನು ಶೋಧಿಸಿದ್ದೇನೆ; ಆದರೆ ಬೆಳ್ಳಿಯಂತೆ ಅಲ್ಲ; ಸಂಕಟದ ಕುಲುಮೆಯಿಂದ ನಿನ್ನನ್ನು ಆದು ಕೊಂಡಿದ್ದೇನೆ.
- Jeremiah 6:27 ಯೆರೆಮೀಯ 6:27ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
- Malachi 3:3 ಮಲಾಕಿಯ 3:3ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- 1 Peter 4:12 1 ಪೇತ್ರನು 4:12ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
- Hosea 11:8–9 ಹೋಶೇಯ 11:8–9ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ. ನನ್ನ ಕೋಪದ ಉರಿಯನ್ನು ನಾನು ತೀರಿಸುವದಿಲ್ಲ, ನಾನು ಎಫ್ರಾಯಾಮನ್ನು ನಾಶ ಮಾಡಲು ತಿರುಗಿಕೊಳ್ಳುವದಿಲ್ಲ; ನಾನು ದೇವರೇ ಮನುಷ್ಯನಲ್ಲ, ನಿಮ್ಮ ಮಧ್ಯದಲ್ಲಿರುವಾತನಾದ ಪರಿ ಶುದ್ಧನೇ. ಪಟ್ಟಣದೊಳಗೆ ನಾನು ಪ್ರವೇಶಿಸುವದಿಲ್ಲ.
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- Jeremiah 6:29–30 ಯೆರೆಮೀಯ 6:29–30ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ. ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
- Ezekiel 22:18–22 ಯೆಹೆಜ್ಕೇಲನು 22:18–22ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ. ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು. ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ. ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
- Jeremiah 31:20 ಯೆರೆಮೀಯ 31:20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Hosea 6:4–5 ಹೋಶೇಯ 6:4–5ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ. ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.