Jeremiah · chapter 9 · verse 8
Jeremiah 9:8 in Kannada
ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
Avara naalige eseda baanadantide, adu mosavannaaduttade. Tanna baayinda tanna nereyavara sangada samaadhaanavaagi maatanaadi hrudayadalli avanige honchuhaakuttaane.
Jeremiah 9:8 in English
- King James Version (KJV)
- Their tongue [is as] an arrow shot out; it speaketh deceit: [one] speaketh peaceably to his neighbour with his mouth, but in heart he layeth his wait.
- World English Bible (WEB)
- Their tongue is a deadly arrow. It speaks deceit. One speaks peaceably to his neighbor with his mouth, but in his heart, he waits to ambush him.
- American Standard Version (ASV)
- Their tongue is a deadly arrow; it speaketh deceit: one speaketh peaceably to his neighbor with his mouth, but in his heart he layeth wait for him.
- Bible in Basic English (BBE)
- His tongue is an arrow causing death; the words of his mouth are deceit: he says words of peace to his neighbour, but in his heart he is waiting secretly for him.
- Darby Translation (DBY)
- Their tongue is a murderous arrow; it speaketh deceit. [A man] speaketh peaceably to his neighbour with his mouth, but in his heart he layeth his ambush.
- Webster's Bible (WBS)
- Their tongue [is as] an arrow shot out; it speaketh deceit: [one] speaketh peaceably to his neighbor with his mouth, but in heart he layeth his wait.
- Young's Literal Translation (YLT)
- A slaughtering arrow [is] their tongue, Deceit it hath spoken in its mouth, Peace with its neighbour it speaketh, And in its heart it layeth its ambush,
Read in context
- 6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- 7ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
- 8ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
- 9ಇವು ಗಳ ನಿಮಿತ್ತ ನಾನು ಅವರನ್ನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
- 10ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
Cross references
- Psalm 28:3 ಕೀರ್ತನೆಗಳು 28:3ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
- Proverbs 26:24–26 ಜ್ಞಾನೋಕ್ತಿಗಳು 26:24–26ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ. ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ. ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
- Psalm 120:3 ಕೀರ್ತನೆಗಳು 120:3ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
- Psalm 64:3–4 ಕೀರ್ತನೆಗಳು 64:3–4ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ. ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- Psalm 57:4 ಕೀರ್ತನೆಗಳು 57:4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- Psalm 12:2 ಕೀರ್ತನೆಗಳು 12:2ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
- 2 Samuel 20:9–10 2 ಸಮುವೇಲನು 20:9–10ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು. ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
- Jeremiah 9:3 ಯೆರೆಮೀಯ 9:3ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- Jeremiah 5:26 ಯೆರೆಮೀಯ 5:26ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.
- Jeremiah 9:5 ಯೆರೆಮೀಯ 9:5ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
Original words (Hebrew)
- tongue · H3956לָשׁוֹן lâshôwn
- arrow · H2671חֵץ chêts
- out · H7819שָׁחַט shâchaṭ
- speaketh · H1696דָבַר dâbar
- deceit · H4820מִרְמָה mirmâh
- speaketh · H1696דָבַר dâbar
- peaceably · H7965שָׁלוֹם shâlôwm
- neighbour · H7453רֵעַ rêaʻ
- mouth · H6310פֶּה peh
- heart · H7130קֶרֶב qereb
- layeth · H7760שׂוּם sûwm
- wait · H696אֹרֶב ʼôreb