Job · chapter 1 · verse 12
Job 1:12 in Kannada
ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
Kartanu saitaananige--igo, avanadellaa ninna adhikaara dalli ade; avana mele maatra ninna kai haakabeda andanu. Aaga saitaananu kartana sammukhadinda horatanu.
Job 1:12 in English
- King James Version (KJV)
- And the LORD said unto Satan, Behold, all that he hath [is] in thy power; only upon himself put not forth thine hand. So Satan went forth from the presence of the LORD.
- World English Bible (WEB)
- The LORD said to Satan, “Behold, all that he has is in your power. Only on himself don’t stretch out your hand.” So Satan went out from the presence of the LORD.
- American Standard Version (ASV)
- And Jehovah said unto Satan, Behold, all that he hath is in thy power; only upon himself put not forth thy hand. So Satan went forth from the presence of Jehovah.
- Bible in Basic English (BBE)
- And the Lord said to the Satan, See, I give all he has into your hands, only do not put a finger on the man himself. And the Satan went out from before the Lord.
- Darby Translation (DBY)
- And Jehovah said to Satan, Behold, all that he hath is in thy hand; only upon himself put not forth thy hand. So Satan went forth from the presence of Jehovah.
- Webster's Bible (WBS)
- And the LORD said to Satan, Behold, all that he hath [is] in thy power; only upon himself put not forth thy hand. So Satan went forth from the presence of the LORD.
- Young's Literal Translation (YLT)
- And Jehovah saith unto the Adversary, 'Lo, all that he hath [is] in thy hand, only unto him put not forth thy hand.' And the Adversary goeth out from the presence of Jehovah.
Read in context
- 10ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
- 11ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
- 12ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
- 13ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು.
- 14ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ
Cross references
- Luke 22:31–32 ಲೂಕನು 22:31–32ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- 2 Corinthians 12:7 2 ಕೊರಿಂಥದವರಿಗೆ 12:7ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
- John 3:35–36 ಯೋಹಾನನು 3:35–36ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು. ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- John 19:11 ಯೋಹಾನನು 19:11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- Isaiah 27:8 ಯೆಶಾಯ 27:8ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
- Job 2:4–7 ಯೋಬನು 2:4–7ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು. ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು. ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು. ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
- Luke 8:32–33 ಲೂಕನು 8:32–33ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
- Genesis 16:6 ಆದಿಕಾಂಡ 16:6ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
- Jeremiah 38:5 ಯೆರೆಮೀಯ 38:5ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.
- 1 Kings 22:23 1 ಅರಸುಗಳು 22:23ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.