Job · chapter 1 · verse 13
Job 1:13 in Kannada
ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು.
Ondu dina avana kumaararoo kumaarte yaroo tamma hiriyavana maneyalli tindu draakshaarasavannu kudiyuttiddaru.
Job 1:13 in English
- King James Version (KJV)
- And there was a day when his sons and his daughters [were] eating and drinking wine in their eldest brother’s house:
- World English Bible (WEB)
- It fell on a day when his sons and his daughters were eating and drinking wine in their oldest brother’s house,
- American Standard Version (ASV)
- And it fell on a day when his sons and his daughters were eating and drinking wine in their eldest brother’s house,
- Bible in Basic English (BBE)
- And there was a day when his sons and daughters were feasting in the house of their oldest brother,
- Darby Translation (DBY)
- And there was a day when his sons and his daughters were eating and drinking wine in the house of their brother, the firstborn.
- Webster's Bible (WBS)
- And there was a day when his sons and his daughters [were] eating and drinking wine in their eldest brother's house:
- Young's Literal Translation (YLT)
- And the day is, that his sons and his daughters are eating, and drinking wine, in the house of their brother, the first-born.
Read in context
- 11ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
- 12ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
- 13ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು.
- 14ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ
- 15ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
Cross references
- Proverbs 27:1 ಜ್ಞಾನೋಕ್ತಿಗಳು 27:1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- Ecclesiastes 9:12 ಪ್ರಸಂಗಿ 9:12ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
- Luke 17:27–29 ಲೂಕನು 17:27–29ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು. ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
- Job 1:4 ಯೋಬನು 1:4ಅವನ ಕುಮಾರರು ಹೋಗಿ ತಮ್ಮ ತಮ್ಮ ಮನೆಗಳಲ್ಲಿ ಅವನವನ ದಿವಸದಲ್ಲಿ ಔತಣವನ್ನು ಮಾಡಿಸಿ ತಮ್ಮ ಸಂಗಡ ತಿನ್ನುವದಕ್ಕೂ ಕುಡಿಯುವ ದಕ್ಕೂ ತಮ್ಮ ಮೂವರು ಸಹೋದರಿಯರನ್ನು ಕರೆ ಕಳುಹಿಸುತ್ತಿದ್ದರು.
- Luke 12:19–20 ಲೂಕನು 12:19–20ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.