Skip to content
ThuthiThuthiThuthi
Job · chapter 1 · verse 14

Job 1:14 in Kannada

ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ

Obba sevakanu yobana balige bandu--ettugalu uluttaa kattegalu avugala hattira meyuttaa iralaagi

Job 1:14 in English

King James Version (KJV)
And there came a messenger unto Job, and said, The oxen were plowing, and the asses feeding beside them:
World English Bible (WEB)
that a messenger came to Job, and said, “The oxen were plowing, and the donkeys feeding beside them,
American Standard Version (ASV)
that there came a messenger unto Job, and said, The oxen were plowing, and the asses feeding beside them;
Bible in Basic English (BBE)
And a man came to Job, and said, The oxen were ploughing, and the asses were taking their food by their side:
Darby Translation (DBY)
And there came a messenger to Job and said, The oxen were ploughing, and the asses feeding beside them;
Webster's Bible (WBS)
And there came a messenger to Job, and said, The oxen were plowing, and the asses feeding beside them:
Young's Literal Translation (YLT)
And a messenger hath come in unto Job and saith, 'The oxen have been plowing, and the she-asses feeding by their sides,

Read in context

  1. 12ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
  2. 13ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು.
  3. 14ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ
  4. 15ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
  5. 16ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
Read all of Job 1

Cross references

Original words (Hebrew)

Job 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.