Job · chapter 1 · verse 15
Job 1:15 in Kannada
ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
Shebadavaru avugala mele biddu avugalannu takkondu hodaru; haudu, sevakarannu saha kattiyinda sanharisidaru. Naanobbanu maatra ninage tilisuvadakke tappisikondenu andanu.
Job 1:15 in English
- King James Version (KJV)
- And the Sabeans fell [upon them], and took them away; yea, they have slain the servants with the edge of the sword; and I only am escaped alone to tell thee.
- World English Bible (WEB)
- and the Sabeans attacked, and took them away. Yes, they have killed the servants with the edge of the sword, and I alone have escaped to tell you.”
- American Standard Version (ASV)
- and the Sabeans fell [upon them], and took them away: yea, they have slain the servants with the edge of the sword; and I only am escaped alone to tell thee.
- Bible in Basic English (BBE)
- And the men of Sheba came against them and took them away, putting the young men to the sword, and I was the only one who got away safe to give you the news.
- Darby Translation (DBY)
- and [they of] Sheba fell [upon them] and took them, and the servants have they smitten with the edge of the sword; and I only am escaped, alone, to tell thee.
- Webster's Bible (WBS)
- And the Sabeans fell [upon them] , and took them away; yes, they have slain the servants with the edge of the sword; and I only have escaped alone to tell thee.
- Young's Literal Translation (YLT)
- and Sheba doth fall, and take them, and the young men they have smitten by the mouth of the sword, and I am escaped — only I alone — to declare [it] to thee.'
Read in context
- 13ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು.
- 14ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ
- 15ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
- 16ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
- 17ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.
Cross references
- Genesis 10:7 ಆದಿಕಾಂಡ 10:7ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು.
- Job 6:19 ಯೋಬನು 6:19ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ.
- Job 1:16–17 ಯೋಬನು 1:16–17ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.
- Isaiah 45:14 ಯೆಶಾಯ 45:14ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
- 1 Samuel 22:20–21 1 ಸಮುವೇಲನು 22:20–21ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು. ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು.
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
- Joel 3:8 ಯೋವೇಲ 3:8ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
- Genesis 10:28 ಆದಿಕಾಂಡ 10:28ಓಬಾಲನೂ ಅಬೀಮಯೇಲನೂ ಶೆಬನೂ
- Genesis 25:3 ಆದಿಕಾಂಡ 25:3ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ.
- Job 1:19 ಯೋಬನು 1:19ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- Ezekiel 23:42 ಯೆಹೆಜ್ಕೇಲನು 23:42ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.