Job · chapter 1 · verse 16
Job 1:16 in Kannada
ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
Avanu innoo maatanaaduttiralu mattobbanoo bandu--devara benki aakaashadinda biddu kuri galalliyoo sevakaralliyoo uridu avarannu sanharisitu. Naanobbanu maatra ninage tilisuvadakke tappisikondenu andanu.
Job 1:16 in English
- King James Version (KJV)
- While he [was] yet speaking, there came also another, and said, The fire of God is fallen from heaven, and hath burned up the sheep, and the servants, and consumed them; and I only am escaped alone to tell thee.
- World English Bible (WEB)
- While he was still speaking, another also came and said, “The fire of God has fallen from the sky, and has burned up the sheep and the servants, and consumed them, and I alone have escaped to tell you.”
- American Standard Version (ASV)
- While he was yet speaking, there came also another, and said, The fire of God is fallen from heaven, and hath burned up the sheep and the servants, and consumed them; and I only am escaped alone to tell thee.
- Bible in Basic English (BBE)
- And this one was still talking when another came, and said, The fire of God came down from heaven, burning up the sheep and the goats and the young men completely, and I was the only one who got away safe to give you the news.
- Darby Translation (DBY)
- While he was yet speaking, there came another and said, The fire of God fell from heaven and burned up the sheep and the servants, and consumed them; and I only am escaped, alone, to tell thee.
- Webster's Bible (WBS)
- While he [was] yet speaking, there came also another, and said, The fire of God hath fallen from heaven, and hath burned up the sheep and the servants, and consumed them; and I only have escaped alone to tell thee.
- Young's Literal Translation (YLT)
- While this [one] is speaking another also hath come and saith, 'Fire of God hath fallen from the heavens, and burneth among the flock, and among the young men, and consumeth them, and I am escaped — only I alone — to declare [it] to thee.'
Read in context
- 14ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ
- 15ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
- 16ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
- 17ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.
- 18ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ
Cross references
- 2 Kings 1:12 2 ಅರಸುಗಳು 1:12ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
- Genesis 19:24 ಆದಿಕಾಂಡ 19:24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
- Leviticus 10:2 ಯಾಜಕಕಾಂಡ 10:2ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
- 1 Kings 18:38 1 ಅರಸುಗಳು 18:38ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
- Numbers 11:1–3 ಅರಣ್ಯಕಾಂಡ 11:1–3ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು. ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ ಮೋಶೆಯು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಬೆಂಕಿಯು ಆರಿಹೋಯಿತು. ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.
- 2 Kings 1:10 2 ಅರಸುಗಳು 1:10ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.
- Leviticus 9:24 ಯಾಜಕಕಾಂಡ 9:24ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- Revelation 13:13 ಪ್ರಕಟನೆ 13:13ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ.
- Amos 7:4 ಆಮೋಸ 7:4ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
- 1 Samuel 14:15 1 ಸಮುವೇಲನು 14:15ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು.
- Exodus 9:28 ವಿಮೋಚನಕಾಂಡ 9:28ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
- 2 Kings 1:14 2 ಅರಸುಗಳು 1:14ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.
Original words (Hebrew)
- speaking · H1696דָבַר dâbar
- came · H935בּוֹא bôwʼ
- said · H559אָמַר ʼâmar
- fire · H784אֵשׁ ʼêsh
- God · H430אֱלֹהִים ʼĕlôhîym
- fallen · H5307נָפַל nâphal
- heaven · H8064שָׁמַיִם shâmayim
- up · H1197בָּעַר bâʻar
- sheep · H6629צֹאן tsôʼn
- servants · H5288נַעַר naʻar
- consumed · H398אָכַל ʼâkal
- escaped · H4422מָלַט mâlaṭ
- tell · H5046נָגַד nâgad