Job · chapter 1 · verse 18
Job 1:18 in Kannada
ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ
Avanu innoo maatanaa duttiralu mattobbanu bandu--ninna kumaararoo kumaarteyaroo tamma hiriyavana maneyalli tinnuttaa draakshaarasavannu kudiyuttiruvalli
Job 1:18 in English
- King James Version (KJV)
- While he [was] yet speaking, there came also another, and said, Thy sons and thy daughters [were] eating and drinking wine in their eldest brother’s house:
- World English Bible (WEB)
- While he was still speaking, there came also another, and said, “Your sons and your daughters were eating and drinking wine in their oldest brother’s house,
- American Standard Version (ASV)
- While he was yet speaking, there came also another, and said, Thy sons and thy daughters were eating and drinking wine in their eldest brother’s house;
- Bible in Basic English (BBE)
- And this one was still talking when another came, and said, Your sons and your daughters were feasting together in their oldest brother's house,
- Darby Translation (DBY)
- While he was yet speaking, there came another and said, Thy sons and thy daughters were eating and drinking wine in the house of their brother, the firstborn;
- Webster's Bible (WBS)
- While he [was] yet speaking, there came also another, and said, Thy sons and thy daughters [were] eating and drinking wine in their eldest brother's house:
- Young's Literal Translation (YLT)
- While this [one] is speaking another also hath come and saith, 'Thy sons and thy daughters are eating, and drinking wine, in the house of their brother, the first-born.
Read in context
- 16ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
- 17ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.
- 18ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ
- 19ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- 20ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ
Cross references
- Job 1:4 ಯೋಬನು 1:4ಅವನ ಕುಮಾರರು ಹೋಗಿ ತಮ್ಮ ತಮ್ಮ ಮನೆಗಳಲ್ಲಿ ಅವನವನ ದಿವಸದಲ್ಲಿ ಔತಣವನ್ನು ಮಾಡಿಸಿ ತಮ್ಮ ಸಂಗಡ ತಿನ್ನುವದಕ್ಕೂ ಕುಡಿಯುವ ದಕ್ಕೂ ತಮ್ಮ ಮೂವರು ಸಹೋದರಿಯರನ್ನು ಕರೆ ಕಳುಹಿಸುತ್ತಿದ್ದರು.
- Job 1:13 ಯೋಬನು 1:13ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು.
- Lamentations 1:12 ಪ್ರಲಾಪಗಳು 1:12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
- Psalm 34:19 ಕೀರ್ತನೆಗಳು 34:19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- Job 16:14 ಯೋಬನು 16:14ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ.
- Jeremiah 51:31 ಯೆರೆಮೀಯ 51:31ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ
- Ecclesiastes 9:2 ಪ್ರಸಂಗಿ 9:2ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
- Job 8:4 ಯೋಬನು 8:4ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
- Job 19:9–10 ಯೋಬನು 19:9–10ನನ್ನ ಘನತೆಯನ್ನು ನನ್ನಲ್ಲಿಂದ ಸುಲಿದುಕೊಂಡನು; ನನ್ನ ತಲೆಯ ಕಿರೀ ಟವನ್ನು ತೆಗೆದುಹಾಕಿದನು. ಸುತ್ತಲೂ ನನ್ನನ್ನು ನಾಶ ಪಡಿಸಿದ್ದರಿಂದ ನಾನು ಹೋಗುತ್ತೇನೆ; ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟನು.
- Job 27:14 ಯೋಬನು 27:14ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.
- Isaiah 28:19 ಯೆಶಾಯ 28:19ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.
- 2 Samuel 13:28 2 ಸಮುವೇಲನು 13:28ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.