Job · chapter 1 · verse 19
Job 1:19 in Kannada
ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
Ago, dodda gaali bandu maneya naalku moolegalige hodedaddarinda adu yauvanasthara mele bittu; avaru sattaru; naanobbanu maatra ninage tilisuvudakke tappisikondenu andanu.
Job 1:19 in English
- King James Version (KJV)
- And, behold, there came a great wind from the wilderness, and smote the four corners of the house, and it fell upon the young men, and they are dead; and I only am escaped alone to tell thee.
- World English Bible (WEB)
- and behold, there came a great wind from the wilderness, and struck the four corners of the house, and it fell on the young men, and they are dead. I alone have escaped to tell you.”
- American Standard Version (ASV)
- and, behold, there came a great wind from the wilderness, and smote the four corners of the house, and it fell upon the young men, and they are dead; and I only am escaped alone to tell thee.
- Bible in Basic English (BBE)
- When a great wind came rushing from the waste land against the four sides of the house, and it came down on the young men, and they are dead; and I was the only one who got away safe to give you the news.
- Darby Translation (DBY)
- and behold, there came a great wind from over the wilderness, and smote the four corners of the house, and it fell upon the young men, and they died; and I only am escaped, alone, to tell thee.
- Webster's Bible (WBS)
- And behold, there came a great wind from the wilderness, and smote the four corners of the house, and it fell upon the young men, and they are dead; and I only have escaped alone to tell thee.
- Young's Literal Translation (YLT)
- And lo, a great wind hath come from over the wilderness, and striketh against the four corners of the house, and it falleth on the young men, and they are dead, and I am escaped — only I alone — to declare [it] to thee.'
Read in context
- 17ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.
- 18ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ
- 19ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- 20ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ
- 21ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
Cross references
- 2 Samuel 18:33 2 ಸಮುವೇಲನು 18:33ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
- Ephesians 2:2 ಎಫೆಸದವರಿಗೆ 2:2ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
- 1 Kings 20:30 1 ಅರಸುಗಳು 20:30ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
- Acts 28:4 ಅಪೊಸ್ತಲರ ಕೃತ್ಯಗಳು 28:4ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
- Genesis 37:32–33 ಆದಿಕಾಂಡ 37:32–33ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು. ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.
- Judges 16:30 ನ್ಯಾಯಸ್ಥಾಪಕರು 16:30ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ ಎಂದು ಹೇಳಿ ತನ್ನ ಶಕ್ತಿ ಇದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ ಅದರಲ್ಲಿದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಅವನು ಸಾಯುವಾಗ ಕೊಂದ ಜನರು ಅವನು ಬದುಕುವಾಗ ಕೊಂದ ಜನರಿಗಿಂತ ಹೆಚ್ಚಾಗಿದ್ದರು.ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
- Genesis 42:36 ಆದಿಕಾಂಡ 42:36ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
- Jeremiah 4:11–12 ಯೆರೆಮೀಯ 4:11–12ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ. ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
- Luke 13:1–5 ಲೂಕನು 13:1–5ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು. ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ? ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ. ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ? ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
- Matthew 7:27 ಮತ್ತಾಯನು 7:27ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
Original words (Hebrew)
- came · H935בּוֹא bôwʼ
- great · H1419גָּדוֹל gâdôwl
- wind · H7307רוּחַ rûwach
- from · H5676עֵבֶר ʻêber
- wilderness · H4057מִדְבָּר midbâr
- smote · H5060נָגַע nâgaʻ
- four · H702אַרְבַּע ʼarbaʻ
- corners · H6438פִּנָּה pinnâh
- house · H1004בַּיִת bayith
- fell · H5307נָפַל nâphal
- men · H5288נַעַר naʻar
- dead · H4191מוּת mûwth
- escaped · H4422מָלַט mâlaṭ
- tell · H5046נָגַד nâgad