Job · chapter 1 · verse 2
Job 1:2 in Kannada
ಅವನಿಗೆ ಏಳುಮಂದಿ ಕುಮಾ ರರೂ ಮೂರು ಮಂದಿ ಕುಮಾರ್ತೆಯರೂ ಹುಟ್ಟಿ ದರು.
Avanige elumandi kumaa raroo mooru mandi kumaarteyaroo hutti daru.
Job 1:2 in English
- King James Version (KJV)
- And there were born unto him seven sons and three daughters.
- World English Bible (WEB)
- There were born to him seven sons and three daughters.
- American Standard Version (ASV)
- And there were born unto him seven sons and three daughters.
- Bible in Basic English (BBE)
- And he had seven sons and three daughters.
- Darby Translation (DBY)
- And there were born to him seven sons and three daughters.
- Webster's Bible (WBS)
- And there were born to him seven sons and three daughters.
- Young's Literal Translation (YLT)
- And there are borne to him seven sons and three daughters,
Read in context
- 1ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
- 2ಅವನಿಗೆ ಏಳುಮಂದಿ ಕುಮಾ ರರೂ ಮೂರು ಮಂದಿ ಕುಮಾರ್ತೆಯರೂ ಹುಟ್ಟಿ ದರು.
- 3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- 4ಅವನ ಕುಮಾರರು ಹೋಗಿ ತಮ್ಮ ತಮ್ಮ ಮನೆಗಳಲ್ಲಿ ಅವನವನ ದಿವಸದಲ್ಲಿ ಔತಣವನ್ನು ಮಾಡಿಸಿ ತಮ್ಮ ಸಂಗಡ ತಿನ್ನುವದಕ್ಕೂ ಕುಡಿಯುವ ದಕ್ಕೂ ತಮ್ಮ ಮೂವರು ಸಹೋದರಿಯರನ್ನು ಕರೆ ಕಳುಹಿಸುತ್ತಿದ್ದರು.
Cross references
- Psalm 127:3–5 ಕೀರ್ತನೆಗಳು 127:3–5ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ. ಯೌವನದ ಮಕ್ಕಳು ಪರಾಕ್ರಮಶಾಲಿಯ ಕೈಯಲ್ಲಿ ಬಾಣಗಳು ಹೇಗೋ ಹಾಗೆಯೇ.ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು. ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
- Job 42:13 ಯೋಬನು 42:13ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು.
- Psalm 128:3 ಕೀರ್ತನೆಗಳು 128:3ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
- Job 13:13 ಯೋಬನು 13:13ಮೌನ ವಾಗಿರ್ರಿ; ನಾನು ಮಾತನಾಡುವದಕ್ಕೆ ನನ್ನನ್ನು ಬಿಡಿರಿ, ನನ್ನ ಮೇಲೆ ಏನಾದರೂ ಬರಲಿ.
- Psalm 107:38 ಕೀರ್ತನೆಗಳು 107:38ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
- Esther 5:11 ಎಸ್ತೇರಳು 5:11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.