Job · chapter 1 · verse 21
Job 1:21 in Kannada
ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
Bettaleyaagi nanna taayiya garbha dinda horatu bandenu, bettaleyaagi tirugi hogabeku. Kartanu kottanu, kartanu takkondanu; kartana hesarige stotra andanu. 22idellaadaralli yobanu paapamaadalilla. Devara mele tappannu horisaloo illa.idellaadaralli yobanu paapamaadalilla. Devara mele tappannu horisaloo illa.
Job 1:21 in English
- King James Version (KJV)
- And said, Naked came I out of my mother’s womb, and naked shall I return thither: the LORD gave, and the LORD hath taken away; blessed be the name of the LORD.
- World English Bible (WEB)
- He said, “Naked I came out of my mother’s womb, and naked will I return there. The LORD gave, and the LORD has taken away. Blessed be the LORD’s name.”
- American Standard Version (ASV)
- and he said, Naked came I out of my mother’s womb, and naked shall I return thither: Jehovah gave, and Jehovah hath taken away; blessed be the name of Jehovah.
- Bible in Basic English (BBE)
- With nothing I came out of my mother's body, and with nothing I will go back there; the Lord gave and the Lord has taken away; let the Lord's name be praised.
- Darby Translation (DBY)
- and he said, Naked came I out of my mother's womb, and naked shall I return thither: Jehovah gave, and Jehovah hath taken away; blessed be the name of Jehovah!
- Webster's Bible (WBS)
- And said, Naked came I from my mother's womb, and naked shall I return thither: The LORD gave, and the LORD hath taken away; blessed be the name of the LORD.
- Young's Literal Translation (YLT)
- and he saith, 'Naked came I forth from the womb of my mother, and naked I turn back thither: Jehovah hath given and Jehovah hath taken: let the name of Jehovah be blessed.'
Read in context
- 19ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- 20ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ
- 21ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
Cross references
- Ecclesiastes 5:15 ಪ್ರಸಂಗಿ 5:15ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
- 1 Timothy 6:7 1 ತಿಮೊಥೆಯನಿಗೆ 6:7ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು.
- 1 Thessalonians 5:18 1 ಥೆಸಲೊನೀಕದವರಿಗೆ 5:18ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Job 2:10 ಯೋಬನು 2:10ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
- Psalm 49:17 ಕೀರ್ತನೆಗಳು 49:17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Ephesians 5:20 ಎಫೆಸದವರಿಗೆ 5:20ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
- 1 Samuel 2:7 1 ಸಮುವೇಲನು 2:7ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.
- Isaiah 45:7 ಯೆಶಾಯ 45:7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Lamentations 3:38 ಪ್ರಲಾಪಗಳು 3:38ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?