Job · chapter 1 · verse 22
Job 1:22 in Kannada
ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
Idellaadaralli yobanu paapamaadalilla. Devara mele tappannu horisaloo illa.
Job 1:22 in English
- King James Version (KJV)
- In all this Job sinned not, nor charged God foolishly.
- World English Bible (WEB)
- In all this, Job didn’t sin, nor charge God with wrongdoing.
- American Standard Version (ASV)
- In all this Job sinned not, nor charged God foolishly.
- Bible in Basic English (BBE)
- In all this Job did no sin, and did not say that God's acts were foolish.
- Darby Translation (DBY)
- In all this Job sinned not, nor ascribed anything unseemly to God.
- Webster's Bible (WBS)
- In all this Job sinned not, nor charged God foolishly.
- Young's Literal Translation (YLT)
- In all this Job hath not sinned, nor given folly to God.
Read in context
- 20ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ
- 21ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
Cross references
- James 1:12 ಯಾಕೋಬನು 1:12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
- Job 2:10 ಯೋಬನು 2:10ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- James 1:4 ಯಾಕೋಬನು 1:4ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
- Romans 9:20 ರೋಮಾಪುರದವರಿಗೆ 9:20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- Job 40:4–8 ಯೋಬನು 40:4–8ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು. ಆಗ ಕರ್ತನು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರ ಕೊಟ್ಟು-- ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು. ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
- Job 34:18–19 ಯೋಬನು 34:18–19ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ? ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Job 34:10 ಯೋಬನು 34:10ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.