Job · chapter 1 · verse 3
Job 1:3 in Kannada
ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
Avana sampattu--elu saavira kurigalu, mooru saavira ontegalu, ainooru jodu ettugalu, ainooru hennu kattegaloo mattu bahu sevakara samoohavittu. Heege aa manushyanu ellaa moodanadavarigintaloo bahu svaastyavullava naagiddanu.
Job 1:3 in English
- King James Version (KJV)
- His substance also was seven thousand sheep, and three thousand camels, and five hundred yoke of oxen, and five hundred she asses, and a very great household; so that this man was the greatest of all the men of the east.
- World English Bible (WEB)
- His possessions also were seven thousand sheep, three thousand camels, five hundred yoke of oxen, five hundred female donkeys, and a very great household; so that this man was the greatest of all the children of the east.
- American Standard Version (ASV)
- His substance also was seven thousand sheep, and three thousand camels, and five hundred yoke of oxen, and five hundred she-asses, and a very great household; so that this man was the greatest of all the children of the east.
- Bible in Basic English (BBE)
- And of cattle he had seven thousand sheep and goats, and three thousand camels, and a thousand oxen, and five hundred she-asses, and a very great number of servants. And the man was greater than any of the sons of the east.
- Darby Translation (DBY)
- And his substance was seven thousand sheep, and three thousand camels, and five hundred yoke of oxen, and five hundred she-asses, and very many servants; and this man was greater than all the children of the east.
- Webster's Bible (WBS)
- His substance also was seven thousand sheep, and three thousand camels, and five hundred yoke of oxen, and five hundred she-asses, and a very great household; so that this man was the greatest of all the men of the east.
- Young's Literal Translation (YLT)
- and his substance is seven thousand sheep, and three thousand camels, and five hundred pairs of oxen, and five hundred she-asses, and a service very abundant; and that man is greater than any of the sons of the east.
Read in context
- 1ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
- 2ಅವನಿಗೆ ಏಳುಮಂದಿ ಕುಮಾ ರರೂ ಮೂರು ಮಂದಿ ಕುಮಾರ್ತೆಯರೂ ಹುಟ್ಟಿ ದರು.
- 3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- 4ಅವನ ಕುಮಾರರು ಹೋಗಿ ತಮ್ಮ ತಮ್ಮ ಮನೆಗಳಲ್ಲಿ ಅವನವನ ದಿವಸದಲ್ಲಿ ಔತಣವನ್ನು ಮಾಡಿಸಿ ತಮ್ಮ ಸಂಗಡ ತಿನ್ನುವದಕ್ಕೂ ಕುಡಿಯುವ ದಕ್ಕೂ ತಮ್ಮ ಮೂವರು ಸಹೋದರಿಯರನ್ನು ಕರೆ ಕಳುಹಿಸುತ್ತಿದ್ದರು.
- 5ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
Cross references
- Job 42:12 ಯೋಬನು 42:12ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
- Job 29:25 ಯೋಬನು 29:25ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
- Judges 6:3 ನ್ಯಾಯಸ್ಥಾಪಕರು 6:3ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
- Proverbs 10:22 ಜ್ಞಾನೋಕ್ತಿಗಳು 10:22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- 1 Kings 4:30 1 ಅರಸುಗಳು 4:30ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
- Numbers 23:7 ಅರಣ್ಯಕಾಂಡ 23:7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
- Genesis 12:16 ಆದಿಕಾಂಡ 12:16ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
- Genesis 12:5 ಆದಿಕಾಂಡ 12:5ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು.
- Genesis 29:1 ಆದಿಕಾಂಡ 29:1ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
- Job 29:9–10 ಯೋಬನು 29:9–10ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು. ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು.
- Genesis 13:6 ಆದಿಕಾಂಡ 13:6ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.
- Genesis 34:23 ಆದಿಕಾಂಡ 34:23ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
Original words (Hebrew)
- substance · H4735מִקְנֶה miqneh
- seven · H7651שֶׁבַע shebaʻ
- thousand · H505אֶלֶף ʼeleph
- sheep · H6629צֹאן tsôʼn
- three · H7969שָׁלוֹשׁ shâlôwsh
- thousand · H505אֶלֶף ʼeleph
- camels · H1581גָּמָל gâmâl
- five · H2568חָמֵשׁ châmêsh
- hundred · H3967מֵאָה mêʼâh
- yoke · H6776צֶמֶד tsemed
- oxen · H1241בָּקָר bâqâr
- five · H2568חָמֵשׁ châmêsh
- hundred · H3967מֵאָה mêʼâh
- asses · H860אָתוֹן ʼâthôwn
- very · H3966מְאֹד mᵉʼôd
- great · H7227רַב rab
- household · H5657עֲבֻדָּה ʻăbuddâh
- man · H376אִישׁ ʼîysh
- greatest · H1419גָּדוֹל gâdôwl
- men · H1121בֵּן bên
- east · H6924קֶדֶם qedem