Job · chapter 10 · verse 11
Job 10:11 in Kannada
ಚರ್ಮವನ್ನೂ ಮಾಂಸ ವನ್ನೂ ನನಗೆ ತೊಡಿಸಿದಿ; ಎಲುಬುಗಳಿಂದಲೂ ನರಗ ಳಿಂದಲೂ ನನಗೆ ಬೇಲಿ ಹಾಕಿದಿ.
Charmavannoo maansa vannoo nanage todisidi; elubugalindaloo naraga lindaloo nanage beli haakidi.
Job 10:11 in English
- King James Version (KJV)
- Thou hast clothed me with skin and flesh, and hast fenced me with bones and sinews.
- World English Bible (WEB)
- You have clothed me with skin and flesh, and knit me together with bones and sinews.
- American Standard Version (ASV)
- Thou hast clothed me with skin and flesh, And knit me together with bones and sinews.
- Bible in Basic English (BBE)
- By you I was clothed with skin and flesh, and joined together with bones and muscles.
- Darby Translation (DBY)
- Thou hast clothed me with skin and flesh, and knit me together with bones and sinews;
- Webster's Bible (WBS)
- Thou hast clothed me with skin and flesh, and hast fenced me with bones and sinews.
- Young's Literal Translation (YLT)
- Skin and flesh Thou dost put on me, And with bones and sinews dost fence me.
Read in context
- 9ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
- 10ಹಾಲಿನಂತೆ ನನ್ನನ್ನು ಹೊಯ್ಯಲಿಲ್ಲವೋ? ಮೊಸರಿನಂತೆ ನನ್ನನ್ನು ಹೆಪ್ಪಾಗ ಮಾಡಲಿಲ್ಲವೋ?
- 11ಚರ್ಮವನ್ನೂ ಮಾಂಸ ವನ್ನೂ ನನಗೆ ತೊಡಿಸಿದಿ; ಎಲುಬುಗಳಿಂದಲೂ ನರಗ ಳಿಂದಲೂ ನನಗೆ ಬೇಲಿ ಹಾಕಿದಿ.
- 12ಜೀವವನ್ನೂ ಕೃಪೆಯನ್ನೂ ನನಗೆ ಅನುಗ್ರಹಿಸಿದಿ; ನಿನ್ನ ದರ್ಶನವು ನನ್ನ ಆತ್ಮವನ್ನು ಕಾಪಾಡಿತು.
- 13ಆದಾಗ್ಯೂ ಇವುಗ ಳನ್ನು ನಿನ್ನ ಹೃದಯದಲ್ಲಿ ಮರೆಮಾಡಿದಿ; ಇದು ನಿನ್ನ ಬಳಿಯಲ್ಲಿ ಇದೆ ಎಂದು ತಿಳಿದಿದ್ದೇನೆ.
Cross references
- Ezekiel 37:4–8 ಯೆಹೆಜ್ಕೇಲನು 37:4–8ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ; ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ. ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು. ನಾನು ನೋಡಿದಾಗ ಇಗೋ, ನರಗಳು ಹಬ್ಬಿಕೊಂಡವು ಮಾಂಸವು ಹರಡಿಕೊಂಡಿತು, ಅವುಗಳ ಮೇಲೆ ಚರ್ಮವು ಮುಚ್ಚಿ ಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.
- Ephesians 4:16 ಎಫೆಸದವರಿಗೆ 4:16ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
- Job 40:17–18 ಯೋಬನು 40:17–18ತನ್ನ ಬಾಲವನ್ನು ದೇವ ದಾರಿನ ಹಾಗೆ ಬೊಗ್ಗಿಸುತ್ತದೆ; ಅದರ ಸೊಂಟದ ನರಗಳು ಸುತ್ತಿ ಹೆಣೆದು ಕೊಂಡಿವೆ. ಅದರ ಎಲುಬುಗಳು ಹಿತ್ತಾಳೆಯ ಸಲಿಕೆಗಳಂತೆ ಬಲವಾಗಿವೆ; ಅಸ್ತಿವಾರಗಳು ಕಬ್ಬಿಣದ ಕಂಬಿಗಳ ಹಾಗೆ ಅವೆ.
- 2 Corinthians 5:2–3 2 ಕೊರಿಂಥದವರಿಗೆ 5:2–3ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ. ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ.