Job · chapter 10 · verse 12
Job 10:12 in Kannada
ಜೀವವನ್ನೂ ಕೃಪೆಯನ್ನೂ ನನಗೆ ಅನುಗ್ರಹಿಸಿದಿ; ನಿನ್ನ ದರ್ಶನವು ನನ್ನ ಆತ್ಮವನ್ನು ಕಾಪಾಡಿತು.
Jeevavannoo krupeyannoo nanage anugrahisidi; ninna darshanavu nanna aatmavannu kaapaaditu.
Job 10:12 in English
- King James Version (KJV)
- Thou hast granted me life and favour, and thy visitation hath preserved my spirit.
- World English Bible (WEB)
- You have granted me life and loving kindness. Your visitation has preserved my spirit.
- American Standard Version (ASV)
- Thou hast granted me life and lovingkindness; And thy visitation hath preserved my spirit.
- Bible in Basic English (BBE)
- You have been kind to me, and your grace has been with me, and your care has kept my spirit safe.
- Darby Translation (DBY)
- Thou hast granted me life and favour, and thy care hath preserved my spirit;
- Webster's Bible (WBS)
- Thou hast granted me life and favor, and thy visitation hath preserved my spirit.
- Young's Literal Translation (YLT)
- Life and kindness Thou hast done with me. And Thy inspection hath preserved my spirit.
Read in context
- 10ಹಾಲಿನಂತೆ ನನ್ನನ್ನು ಹೊಯ್ಯಲಿಲ್ಲವೋ? ಮೊಸರಿನಂತೆ ನನ್ನನ್ನು ಹೆಪ್ಪಾಗ ಮಾಡಲಿಲ್ಲವೋ?
- 11ಚರ್ಮವನ್ನೂ ಮಾಂಸ ವನ್ನೂ ನನಗೆ ತೊಡಿಸಿದಿ; ಎಲುಬುಗಳಿಂದಲೂ ನರಗ ಳಿಂದಲೂ ನನಗೆ ಬೇಲಿ ಹಾಕಿದಿ.
- 12ಜೀವವನ್ನೂ ಕೃಪೆಯನ್ನೂ ನನಗೆ ಅನುಗ್ರಹಿಸಿದಿ; ನಿನ್ನ ದರ್ಶನವು ನನ್ನ ಆತ್ಮವನ್ನು ಕಾಪಾಡಿತು.
- 13ಆದಾಗ್ಯೂ ಇವುಗ ಳನ್ನು ನಿನ್ನ ಹೃದಯದಲ್ಲಿ ಮರೆಮಾಡಿದಿ; ಇದು ನಿನ್ನ ಬಳಿಯಲ್ಲಿ ಇದೆ ಎಂದು ತಿಳಿದಿದ್ದೇನೆ.
- 14ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ.
Cross references
- Acts 17:28 ಅಪೊಸ್ತಲರ ಕೃತ್ಯಗಳು 17:28ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
- Job 33:4 ಯೋಬನು 33:4ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು.
- Acts 17:25 ಅಪೊಸ್ತಲರ ಕೃತ್ಯಗಳು 17:25ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
- Genesis 19:19 ಆದಿಕಾಂಡ 19:19ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;
- Matthew 6:25 ಮತ್ತಾಯನು 6:25ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ