Skip to content
ThuthiThuthiThuthi
Job · chapter 10 · verse 13

Job 10:13 in Kannada

ಆದಾಗ್ಯೂ ಇವುಗ ಳನ್ನು ನಿನ್ನ ಹೃದಯದಲ್ಲಿ ಮರೆಮಾಡಿದಿ; ಇದು ನಿನ್ನ ಬಳಿಯಲ್ಲಿ ಇದೆ ಎಂದು ತಿಳಿದಿದ್ದೇನೆ.

Aadaagyoo ivuga lannu ninna hrudayadalli maremaadidi; idu ninna baliyalli ide endu tilididdene.

Job 10:13 in English

King James Version (KJV)
And these [things] hast thou hid in thine heart: I know that this [is] with thee.
World English Bible (WEB)
Yet you hid these things in your heart. I know that this is with you:
American Standard Version (ASV)
Yet these things thou didst hide in thy heart; I know that this is with thee:
Bible in Basic English (BBE)
But you kept these things in the secret of your heart; I am certain this was in your thoughts:
Darby Translation (DBY)
And these things didst thou hide in thy heart; I know that this was with thee.
Webster's Bible (WBS)
And these [things] hast thou hid in thy heart: I know that this [is] with thee.
Young's Literal Translation (YLT)
And these Thou hast laid up in Thy heart, I have known that this [is] with Thee.

Read in context

  1. 11ಚರ್ಮವನ್ನೂ ಮಾಂಸ ವನ್ನೂ ನನಗೆ ತೊಡಿಸಿದಿ; ಎಲುಬುಗಳಿಂದಲೂ ನರಗ ಳಿಂದಲೂ ನನಗೆ ಬೇಲಿ ಹಾಕಿದಿ.
  2. 12ಜೀವವನ್ನೂ ಕೃಪೆಯನ್ನೂ ನನಗೆ ಅನುಗ್ರಹಿಸಿದಿ; ನಿನ್ನ ದರ್ಶನವು ನನ್ನ ಆತ್ಮವನ್ನು ಕಾಪಾಡಿತು.
  3. 13ಆದಾಗ್ಯೂ ಇವುಗ ಳನ್ನು ನಿನ್ನ ಹೃದಯದಲ್ಲಿ ಮರೆಮಾಡಿದಿ; ಇದು ನಿನ್ನ ಬಳಿಯಲ್ಲಿ ಇದೆ ಎಂದು ತಿಳಿದಿದ್ದೇನೆ.
  4. 14ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ.
  5. 15ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು.
Read all of Job 10

Cross references

Original words (Hebrew)

Job 10:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.