Job · chapter 10 · verse 16
Job 10:16 in Kannada
ಅದು ಹೆಚ್ಚುತ್ತಿದೆ; ಸಿಂಹದಂತೆ ನನ್ನನ್ನು ಬೇಟೆಯಾಡುವಿ; ಇನ್ನೂ ಆಶ್ಚರ್ಯವಾದವುಗಳನ್ನು ನನಗೆ ತೋರಿಸುವಿ.
Adu hechchuttide; sinhadante nannannu beteyaaduvi; innoo aashcharyavaadavugalannu nanage torisuvi.
Job 10:16 in English
- King James Version (KJV)
- For it increaseth. Thou huntest me as a fierce lion: and again thou shewest thyself marvellous upon me.
- World English Bible (WEB)
- If my head is held high, you hunt me like a lion. Again you show yourself powerful to me.
- American Standard Version (ASV)
- And if [my head] exalt itself, thou huntest me as a lion; And again thou showest thyself marvellous upon me.
- Bible in Basic English (BBE)
- And that if there was cause for pride, you would go after me like a lion; and again put out your wonders against me:
- Darby Translation (DBY)
- And it increaseth: thou huntest me as a fierce lion; and ever again thou shewest thy marvellous power upon me.
- Webster's Bible (WBS)
- For it increaseth. Thou huntest me as a fierce lion: and again thou showest thyself wonderful upon me.
- Young's Literal Translation (YLT)
- And it riseth — as a lion Thou huntest me. And Thou turnest back — Thou shewest Thyself wonderful in me.
Read in context
- 14ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ.
- 15ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು.
- 16ಅದು ಹೆಚ್ಚುತ್ತಿದೆ; ಸಿಂಹದಂತೆ ನನ್ನನ್ನು ಬೇಟೆಯಾಡುವಿ; ಇನ್ನೂ ಆಶ್ಚರ್ಯವಾದವುಗಳನ್ನು ನನಗೆ ತೋರಿಸುವಿ.
- 17ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ಇಡುತ್ತೀ. ನಿನ್ನ ಕೋಪವು ನನ್ನ ಮೇಲೆ ಅಧಿಕಗೊಳ್ಳುತ್ತದೆ; ಬದಲಾವಣೆಗಳೂ ಯುದ್ಧವೂ ನನಗೆ ಎದುರಾಗಿವೆ.
- 18ಹಾಗಾದರೆ ಯಾಕೆ ನನ್ನನ್ನು ಗರ್ಭದಿಂದ ಹೊರಡ ಮಾಡಿದಿ? ಯಾವ ಕಣ್ಣು ನನ್ನನ್ನು ನೋಡದ ಹಾಗೆ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.
Cross references
- Isaiah 38:13 ಯೆಶಾಯ 38:13ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
- Lamentations 3:10 ಪ್ರಲಾಪಗಳು 3:10ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ.
- Job 5:9 ಯೋಬನು 5:9ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.
- Numbers 16:29–30 ಅರಣ್ಯಕಾಂಡ 16:29–30ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ. ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು.
- Amos 3:8 ಆಮೋಸ 3:8ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
- Deuteronomy 28:59 ಧರ್ಮೋಪದೇಶಕಾಂಡ 28:59ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
- Hosea 13:7–8 ಹೋಶೇಯ 13:7–8ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು. ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.