Job · chapter 10 · verse 20
Job 10:20 in Kannada
ನನ್ನ ದಿವಸಗಳು ಸ್ವಲ್ಪವಲ್ಲವೋ? ಅವುಗಳನ್ನು ತೀರಿಸಿ ನನ್ನನ್ನು ಬಿಟ್ಟುಬಿಡು.
Nanna divasagalu svalpavallavo? Avugalannu teerisi nannannu bittubidu.
Job 10:20 in English
- King James Version (KJV)
- [Are] not my days few? cease [then, and] let me alone, that I may take comfort a little,
- World English Bible (WEB)
- Aren’t my days few? Stop! Leave me alone, that I may find a little comfort,
- American Standard Version (ASV)
- Are not my days few? cease then, And let me alone, that I may take comfort a little,
- Bible in Basic English (BBE)
- Are not the days of my life small in number? Let your eyes be turned away from me, so that I may have a little pleasure,
- Darby Translation (DBY)
- Are not my days few? cease then and let me alone, that I may revive a little,
- Webster's Bible (WBS)
- [Are] not my days few? cease [then] , [and] let me alone, that I may take comfort a little,
- Young's Literal Translation (YLT)
- Are not my days few? Cease then, and put from me, And I brighten up a little,
Read in context
- 18ಹಾಗಾದರೆ ಯಾಕೆ ನನ್ನನ್ನು ಗರ್ಭದಿಂದ ಹೊರಡ ಮಾಡಿದಿ? ಯಾವ ಕಣ್ಣು ನನ್ನನ್ನು ನೋಡದ ಹಾಗೆ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.
- 19ನಾನು ಇರದವನಂತಿದ್ದು ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು.
- 20ನನ್ನ ದಿವಸಗಳು ಸ್ವಲ್ಪವಲ್ಲವೋ? ಅವುಗಳನ್ನು ತೀರಿಸಿ ನನ್ನನ್ನು ಬಿಟ್ಟುಬಿಡು.
- 21ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
- 22ಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
Cross references
- Job 14:1 ಯೋಬನು 14:1ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.
- Psalm 39:13 ಕೀರ್ತನೆಗಳು 39:13ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
- Psalm 103:15–16 ಕೀರ್ತನೆಗಳು 103:15–16ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ. ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
- Psalm 39:5 ಕೀರ್ತನೆಗಳು 39:5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
- Job 7:6–7 ಯೋಬನು 7:6–7ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ. ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
- Job 13:21 ಯೋಬನು 13:21ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
- Job 9:25–26 ಯೋಬನು 9:25–26ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ. ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ.
- Job 7:16–21 ಯೋಬನು 7:16–21ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ. ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು? ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ? ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ. ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
- Job 8:9 ಯೋಬನು 8:9ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ.