Job · chapter 10 · verse 3
Job 10:3 in Kannada
ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
Neenu balaatkaara maaduvadoo ninna kaikelasavannu alakshyamaaduvadoo dushtara aalo chaneya mele prakaashisuvadoo ninage olleyade nisuttadeyo?
Job 10:3 in English
- King James Version (KJV)
- [Is it] good unto thee that thou shouldest oppress, that thou shouldest despise the work of thine hands, and shine upon the counsel of the wicked?
- World English Bible (WEB)
- Is it good to you that you should oppress, that you should despise the work of your hands, and smile on the counsel of the wicked?
- American Standard Version (ASV)
- Is it good unto thee that thou shouldest oppress, That thou shouldest despise the work of thy hands, And shine upon the counsel of the wicked?
- Bible in Basic English (BBE)
- What profit is it to you to be cruel, to give up the work of your hands, looking kindly on the design of evil-doers?
- Darby Translation (DBY)
- Doth it please thee to oppress, that thou shouldest despise the work of thy hands, and shine upon the counsel of the wicked?
- Webster's Bible (WBS)
- [Is it] good to thee that thou shouldst oppress, that thou shouldst despise the work of thy hands, and shine upon the counsel of the wicked?
- Young's Literal Translation (YLT)
- Is it good for Thee that Thou dost oppress? That Thou despisest the labour of Thy hands, And on the counsel of the wicked hast shone?
Read in context
- 1ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು.
- 2ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
- 3ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
- 4ನಿನಗೆ ಮಾಂಸದ ಕಣ್ಣುಗಳುಂಟೋ ಅಥವಾ ಮನುಷ್ಯನು ನೋಡುವಂತೆಯೇ ನೀನೂ ನೋಡುತ್ತೀಯೋ;
- 5ನಿನ್ನ ದಿವಸಗಳು ಮನುಷ್ಯನ ದಿವಸಗಳ ಹಾಗಿವೆಯೋ ಅಥವಾ ನಿನ್ನ ವರುಷಗಳು ಮನುಷ್ಯನ ದಿವಸಗಳಂತಿವೆಯೋ
Cross references
- Isaiah 64:8 ಯೆಶಾಯ 64:8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- Psalm 138:8 ಕೀರ್ತನೆಗಳು 138:8ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
- Job 14:15 ಯೋಬನು 14:15ನೀನು ಕರೆಯುವಿ, ನಾನು ನಿನಗೆ ಉತ್ತರಕೊಡುವೆನು; ನಿನ್ನ ಕೈಕೆಲಸವನ್ನು ಬಯಸುವಿ.
- Jeremiah 12:1–3 ಯೆರೆಮೀಯ 12:1–3ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು. ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ. ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು.
- Psalm 69:33 ಕೀರ್ತನೆಗಳು 69:33ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
- Job 34:18–19 ಯೋಬನು 34:18–19ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ? ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Job 9:22 ಯೋಬನು 9:22ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
- Lamentations 3:2–18 ಪ್ರಲಾಪಗಳು 3:2–18ಆತನು ನನ್ನನ್ನು ಕರೆತಂದು ನಡಿಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ. ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ. ಆತನು ನನ್ನ ಮಾಂಸ ಚರ್ಮವನ್ನೂ ಎಲುಬುಗಳನ್ನೂ ಮುರಿದಿದ್ದಾನೆ. ಆತನು ನನಗೆ ವಿರೋಧವಾಗಿ ಕಟ್ಟಿದ್ದಾನೆ, ವಿಷದಿಂದಲೂ ಸಂಕಟದಿಂದಲೂ ಸುತ್ತಿಕೊಂಡಿದ್ದಾನೆ. ಆತನು ನನ್ನನ್ನು ಬಹು ಕಾಲದ ಹಿಂದೆ ಸತ್ತವರ ಹಾಗೆ ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾನೆ. ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ. ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ. ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ ಆತನು ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ. ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ. ಆತನು ನನ್ನ ಮಾರ್ಗಗಳನ್ನು ತಪ್ಪಿಸಿ ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ ಹಾಳುಮಾಡಿದ್ದಾನೆ. ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ. ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ. ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ. ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ. ಆತನು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು ನನ್ನನ್ನು ಬೂದಿಯಿಂದ ಮುಚ್ಚಿದ್ದಾನೆ. ನನ್ನ ಪ್ರಾಣವನ್ನು ಸಮಾಧಾನದಿಂದ ದೂರಮಾಡಿದ್ದಾನೆ; ನಾನು ಏಳಿಗೆಯನ್ನು ಮರೆತುಬಿಟ್ಟೆನು. ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ
- Job 22:18 ಯೋಬನು 22:18ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.
- Job 40:8 ಯೋಬನು 40:8ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
- Job 36:17–18 ಯೋಬನು 36:17–18ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು. ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು.
- Job 8:20 ಯೋಬನು 8:20ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ.