Job · chapter 10 · verse 5
Job 10:5 in Kannada
ನಿನ್ನ ದಿವಸಗಳು ಮನುಷ್ಯನ ದಿವಸಗಳ ಹಾಗಿವೆಯೋ ಅಥವಾ ನಿನ್ನ ವರುಷಗಳು ಮನುಷ್ಯನ ದಿವಸಗಳಂತಿವೆಯೋ
Ninna divasagalu manushyana divasagala haagiveyo athavaa ninna varushagalu manushyana divasagalantiveyo
Job 10:5 in English
- King James Version (KJV)
- [Are] thy days as the days of man? [are] thy years as man’s days,
- World English Bible (WEB)
- Are your days as the days of mortals, or your years as man’s years,
- American Standard Version (ASV)
- Are thy days as the days of man, Or thy years as man’s days,
- Bible in Basic English (BBE)
- Are your days as the days of man, or your years like his,
- Darby Translation (DBY)
- Are thy days as the days of a mortal? are thy years as a man's days,
- Webster's Bible (WBS)
- [Are] thy days as the days of man? [are] thy years as man's days,
- Young's Literal Translation (YLT)
- As the days of man [are] Thy days? Thy years as the days of a man?
Read in context
- 3ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
- 4ನಿನಗೆ ಮಾಂಸದ ಕಣ್ಣುಗಳುಂಟೋ ಅಥವಾ ಮನುಷ್ಯನು ನೋಡುವಂತೆಯೇ ನೀನೂ ನೋಡುತ್ತೀಯೋ;
- 5ನಿನ್ನ ದಿವಸಗಳು ಮನುಷ್ಯನ ದಿವಸಗಳ ಹಾಗಿವೆಯೋ ಅಥವಾ ನಿನ್ನ ವರುಷಗಳು ಮನುಷ್ಯನ ದಿವಸಗಳಂತಿವೆಯೋ
- 6ನನ್ನ ಅಕ್ರಮವನ್ನು ವಿಚಾರಿಸುತ್ತೀ; ನನ್ನ ಪಾಪವನ್ನು ಹುಡುಕುತ್ತೀ.
- 7ನಾನು ದುಷ್ಟನಲ್ಲವೆಂದೂ ನಿನ್ನ ಕೈಯಿಂದ ತಪ್ಪಿಸುವವನಿಲ್ಲ ವೆಂದೂ ನೀನು ತಿಳುಕೊಳ್ಳುತ್ತೀಯಲ್ಲವೇ;
Cross references
- 2 Peter 3:8 2 ಪೇತ್ರನು 3:8ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.
- Psalm 90:2–4 ಕೀರ್ತನೆಗಳು 90:2–4ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ. ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ; ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ.
- Hebrews 1:12 ಇಬ್ರಿಯರಿಗೆ 1:12ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
- Psalm 102:24–27 ಕೀರ್ತನೆಗಳು 102:24–27ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು. ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ. ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು. ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- Psalm 102:12 ಕೀರ್ತನೆಗಳು 102:12ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
- Job 36:26 ಯೋಬನು 36:26ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.