Job · chapter 10 · verse 7
Job 10:7 in Kannada
ನಾನು ದುಷ್ಟನಲ್ಲವೆಂದೂ ನಿನ್ನ ಕೈಯಿಂದ ತಪ್ಪಿಸುವವನಿಲ್ಲ ವೆಂದೂ ನೀನು ತಿಳುಕೊಳ್ಳುತ್ತೀಯಲ್ಲವೇ;
Naanu dushtanallavendoo ninna kaiyinda tappisuvavanilla vendoo neenu tilukollutteeyallave;
Job 10:7 in English
- King James Version (KJV)
- Thou knowest that I am not wicked; and [there is] none that can deliver out of thine hand.
- World English Bible (WEB)
- Although you know that I am not wicked, there is no one who can deliver out of your hand.
- American Standard Version (ASV)
- Although thou knowest that I am not wicked, And there is none that can deliver out of thy hand?
- Bible in Basic English (BBE)
- Though you see that I am not an evil-doer; and there is no one who is able to take a man out of your hands?
- Darby Translation (DBY)
- Since thou knowest that I am not wicked, and that there is none that delivereth out of thy hand?
- Webster's Bible (WBS)
- Thou knowest that I am not wicked; and [there is] none that can deliver out of thy hand.
- Young's Literal Translation (YLT)
- For Thou knowest that I am not wicked, And there is no deliverer from Thy hand.
Read in context
- 5ನಿನ್ನ ದಿವಸಗಳು ಮನುಷ್ಯನ ದಿವಸಗಳ ಹಾಗಿವೆಯೋ ಅಥವಾ ನಿನ್ನ ವರುಷಗಳು ಮನುಷ್ಯನ ದಿವಸಗಳಂತಿವೆಯೋ
- 6ನನ್ನ ಅಕ್ರಮವನ್ನು ವಿಚಾರಿಸುತ್ತೀ; ನನ್ನ ಪಾಪವನ್ನು ಹುಡುಕುತ್ತೀ.
- 7ನಾನು ದುಷ್ಟನಲ್ಲವೆಂದೂ ನಿನ್ನ ಕೈಯಿಂದ ತಪ್ಪಿಸುವವನಿಲ್ಲ ವೆಂದೂ ನೀನು ತಿಳುಕೊಳ್ಳುತ್ತೀಯಲ್ಲವೇ;
- 8ನಿನ್ನ ಕೈಗಳು ನನ್ನನ್ನು ನಿರ್ಮಿಸಿ ನನ್ನನ್ನು ಸುತ್ತಲೆಲ್ಲಾ ರೂಪಿಸಿದವು. ಆದಾಗ್ಯೂ ನೀನು ನನ್ನನ್ನು ನಾಶಮಾಡುತ್ತೀ.
- 9ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
Cross references
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- John 10:28–30 ಯೋಹಾನನು 10:28–30ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Psalm 139:1–2 ಕೀರ್ತನೆಗಳು 139:1–2ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ; ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
- Job 42:7 ಯೋಬನು 42:7ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
- Daniel 3:15 ದಾನಿಯೇಲನು 3:15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
- Psalm 7:3 ಕೀರ್ತನೆಗಳು 7:3ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
- John 21:17 ಯೋಹಾನನು 21:17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- Job 31:6 ಯೋಬನು 31:6ಆತನು ನೀತಿಯ ತ್ರಾಸಿನಲ್ಲಿ ನನ್ನನ್ನು ತೂಗಲಿ; ದೇವರು ನನ್ನ ಸಂಪೂರ್ಣತೆಯನ್ನು ತಿಳಿದುಕೊಳ್ಳಲಿ.
- Job 23:10 ಯೋಬನು 23:10ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
- Psalm 17:3 ಕೀರ್ತನೆಗಳು 17:3ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
- Psalm 26:1–5 ಕೀರ್ತನೆಗಳು 26:1–5ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ. ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು. ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ. ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ. ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
- 1 Thessalonians 2:10 1 ಥೆಸಲೊನೀಕದವರಿಗೆ 2:10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.