Job · chapter 11 · verse 1
Job 11:1 in Kannada
ಆಗ ನಾಮಾಥ್ಯನಾದ ಚೋಫರನು ಉತ್ತರಿಸಿ ಹೀಗೆ ನುಡಿದನು;
Aaga naamaathyanaada chopharanu uttarisi heege nudidanu;
Job 11:1 in English
- King James Version (KJV)
- Then answered Zophar the Naamathite, and said,
- World English Bible (WEB)
- Then Zophar, the Naamathite, answered,
- American Standard Version (ASV)
- Then answered Zophar the Naamathite, and said,
- Bible in Basic English (BBE)
- Then Zophar the Naamathite made answer and said,
- Darby Translation (DBY)
- And Zophar the Naamathite answered and said,
- Webster's Bible (WBS)
- Then answered Zophar the Naamathite, and said,
- Young's Literal Translation (YLT)
- And Zophar the Naamathite answereth and saith: —
Read in context
- 1ಆಗ ನಾಮಾಥ್ಯನಾದ ಚೋಫರನು ಉತ್ತರಿಸಿ ಹೀಗೆ ನುಡಿದನು;
- 2ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ?
- 3ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
Cross references
- Job 2:11 ಯೋಬನು 2:11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
- Job 20:1 ಯೋಬನು 20:1ನಾಮಾಥ್ಯನಾದ ಚೋಫರನು ಉತ್ತರ ಕೊಟ್ಟು ಹೇಳಿದ್ದೇನಂದರೆ--