Job · chapter 11 · verse 19
Job 11:19 in Kannada
ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು.ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
Neenu malagikondaaga yaaroo ninnannu hedarisaru; haudu, anekaru ninage vyaajyavannu oppisuvaru.aadare dushtara kannugalu kunduvavu; avaru tappisikolluvadilla. Avara praanada koneya usire avara nireeksheyaagide.
Job 11:19 in English
- King James Version (KJV)
- Also thou shalt lie down, and none shall make [thee] afraid; yea, many shall make suit unto thee.
- World English Bible (WEB)
- Also you will lie down, and no one will make you afraid. Yes, many will court your favor.
- American Standard Version (ASV)
- Also thou shalt lie down, and none shall make thee afraid; Yea, many shall make suit unto thee.
- Bible in Basic English (BBE)
- Sleeping with no fear of danger; and men will be desiring to have grace in your eyes;
- Darby Translation (DBY)
- Yea, thou shalt lie down, and none shall make thee afraid; and many shall seek thy favour.
- Webster's Bible (WBS)
- Also thou shalt lie down, and none shall make [thee] afraid; yes, many shall make suit to thee.
- Young's Literal Translation (YLT)
- And thou hast rested, And none is causing trembling, And many have entreated thy face;
Read in context
- 17ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ.
- 18ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ.
- 19ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು.ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
- 20ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
Cross references
- Isaiah 60:14 ಯೆಶಾಯ 60:14ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
- Psalm 45:12 ಕೀರ್ತನೆಗಳು 45:12ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
- Leviticus 26:6 ಯಾಜಕಕಾಂಡ 26:6ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
- Isaiah 45:14 ಯೆಶಾಯ 45:14ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
- Proverbs 19:6 ಜ್ಞಾನೋಕ್ತಿಗಳು 19:6ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- Job 42:8–9 ಯೋಬನು 42:8–9ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ. ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.
- Genesis 26:26–31 ಆದಿಕಾಂಡ 26:26–31ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು. ಇಸಾಕನು ಅವರಿಗೆ--ನನ್ನ ಬಳಿಗೆ ನೀವು ಯಾಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿ ಬಿಟ್ಟಿರಲ್ಲಾ ಅಂದನು. ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು; ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು. ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು; ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.