Job · chapter 11 · verse 3
Job 11:3 in Kannada
ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
Ninna sullugalige manushyaru maunavaagirabeko? Neenu geli maaduvaaga yaavanoo ninnannu naachike padisakoodado?
Job 11:3 in English
- King James Version (KJV)
- Should thy lies make men hold their peace? and when thou mockest, shall no man make thee ashamed?
- World English Bible (WEB)
- Should your boastings make men hold their peace? When you mock, will no man make you ashamed?
- American Standard Version (ASV)
- Should thy boastings make men hold their peace? And when thou mockest, shall no man make thee ashamed?
- Bible in Basic English (BBE)
- Are your words of pride to make men keep quiet? and are you to make sport, with no one to put you to shame?
- Darby Translation (DBY)
- Should thy fictions make men hold their peace? and shouldest thou mock, and no one make [thee] ashamed?
- Webster's Bible (WBS)
- Should thy falsehoods make men hold their peace? and when thou mockest, shall no man make thee ashamed?
- Young's Literal Translation (YLT)
- Thy devices make men keep silent, Thou scornest, and none is causing blushing!
Read in context
- 1ಆಗ ನಾಮಾಥ್ಯನಾದ ಚೋಫರನು ಉತ್ತರಿಸಿ ಹೀಗೆ ನುಡಿದನು;
- 2ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ?
- 3ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
- 4ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ.
- 5ದೇವರು ಮಾತನಾಡಿ ನಿನ್ನ ಕಡೆಗೆ ತನ್ನ ತುಟಿಗಳನ್ನು ತೆರೆದು ಜ್ಞಾನದ ಮರ್ಮ ಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು.
Cross references
- Job 17:2 ಯೋಬನು 17:2ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ.
- Job 13:9 ಯೋಬನು 13:9ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
- Job 12:4 ಯೋಬನು 12:4ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
- Psalm 83:16 ಕೀರ್ತನೆಗಳು 83:16ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು.
- Job 21:3 ಯೋಬನು 21:3ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.
- Job 15:2–3 ಯೋಬನು 15:2–3ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ? ನಿಷ್ಪ್ರಯೋಜನವಾದ ನುಡಿಗಳಿಂದಲೂ ಕೆಲಸಕ್ಕೆ ಬಾರದ ಮಾತುಗಳಿಂದಲೂ ವಾದಿಸುವನೋ?
- 2 Thessalonians 3:14 2 ಥೆಸಲೊನೀಕದವರಿಗೆ 3:14ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
- Psalm 35:16 ಕೀರ್ತನೆಗಳು 35:16ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
- Job 24:25 ಯೋಬನು 24:25ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
- Titus 2:8 ತೀತನಿಗೆ 2:8ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
- Job 34:7 ಯೋಬನು 34:7ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು?
- Jeremiah 15:17 ಯೆರೆಮೀಯ 15:17ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.