Job · chapter 11 · verse 4
Job 11:4 in Kannada
ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ.
Neenu--nanna bodhane nirma lavaadaddu, ninna kannugala munde naanu shuddhanaagi ddene endu heliddee.
Job 11:4 in English
- King James Version (KJV)
- For thou hast said, My doctrine [is] pure, and I am clean in thine eyes.
- World English Bible (WEB)
- For you say, ‘My doctrine is pure. I am clean in your eyes.’
- American Standard Version (ASV)
- For thou sayest, My doctrine is pure, And I am clean in thine eyes.
- Bible in Basic English (BBE)
- You may say, My way is clean, and I am free from sin in your eyes.
- Darby Translation (DBY)
- For thou sayest, My doctrine is pure, and I am clean in thine eyes.
- Webster's Bible (WBS)
- For thou hast said, My doctrine [is] pure, and I am clean in thy eyes.
- Young's Literal Translation (YLT)
- And thou sayest, 'Pure [is] my discourse, And clean I have been in Thine eyes.'
Read in context
- 2ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ?
- 3ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
- 4ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ.
- 5ದೇವರು ಮಾತನಾಡಿ ನಿನ್ನ ಕಡೆಗೆ ತನ್ನ ತುಟಿಗಳನ್ನು ತೆರೆದು ಜ್ಞಾನದ ಮರ್ಮ ಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು.
- 6ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
Cross references
- Job 10:7 ಯೋಬನು 10:7ನಾನು ದುಷ್ಟನಲ್ಲವೆಂದೂ ನಿನ್ನ ಕೈಯಿಂದ ತಪ್ಪಿಸುವವನಿಲ್ಲ ವೆಂದೂ ನೀನು ತಿಳುಕೊಳ್ಳುತ್ತೀಯಲ್ಲವೇ;
- Job 6:10 ಯೋಬನು 6:10ಹೀಗಾ ದರೆ ನನಗೆ ಇನ್ನೂ ಆದರಣೆ ಇರುವುದು; ಹೌದು, ನಾನು ದುಃಖದಲ್ಲಿ ನನ್ನನ್ನು ಕಠಿಣಪಡಿಸಿಕೊಳ್ಳುವೆನು; ಯಾಕಂದರೆ ಪರಿಶುದ್ಧನ ನುಡಿಗಳನ್ನು ನಾನು ಮರೆ ಮಾಡಲಿಲ್ಲ.
- Job 9:2–3 ಯೋಬನು 9:2–3ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ? ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
- 1 Peter 3:15 1 ಪೇತ್ರನು 3:15ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
- Job 7:20 ಯೋಬನು 7:20ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
- Job 6:29–30 ಯೋಬನು 6:29–30ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಹೌದು, ತಿರುಗಿಕೊಳ್ಳಿರಿ; ಇನ್ನು ನನ್ನ ನೀತಿಯು ಇವುಗಳಲ್ಲಿ ಇರುವದು.ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ? ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
- Job 14:4 ಯೋಬನು 14:4ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
- Job 34:5–6 ಯೋಬನು 34:5–6ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು. ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.
- Job 35:2 ಯೋಬನು 35:2ನನ್ನ ನೀತಿಯು ದೇವರ ನೀತಿ ಗಿಂತ ದೊಡ್ಡದು ಎಂದು ನೀನು ಹೇಳಿದ್ದು ಸರಿಯಾದ ದ್ದೆಂದು ನೀನು ನೆನಸುತ್ತೀಯೋ?