Skip to content
ThuthiThuthiThuthi
Job · chapter 11 · verse 5

Job 11:5 in Kannada

ದೇವರು ಮಾತನಾಡಿ ನಿನ್ನ ಕಡೆಗೆ ತನ್ನ ತುಟಿಗಳನ್ನು ತೆರೆದು ಜ್ಞಾನದ ಮರ್ಮ ಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು.

Devaru maatanaadi ninna kadege tanna tutigalannu teredu jnyaanada marma galannu ninage torisidare olleyadu.

Job 11:5 in English

King James Version (KJV)
But oh that God would speak, and open his lips against thee;
World English Bible (WEB)
But oh that God would speak, and open his lips against you,
American Standard Version (ASV)
But oh that God would speak, And open his lips against thee,
Bible in Basic English (BBE)
But if only God would take up the word, opening his lips in argument with you;
Darby Translation (DBY)
But oh that God would speak, and open his lips against thee;
Webster's Bible (WBS)
But Oh that God would speak, and open his lips against thee;
Young's Literal Translation (YLT)
And yet, O that God had spoken! And doth open His lips with thee.

Read in context

  1. 3ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
  2. 4ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ.
  3. 5ದೇವರು ಮಾತನಾಡಿ ನಿನ್ನ ಕಡೆಗೆ ತನ್ನ ತುಟಿಗಳನ್ನು ತೆರೆದು ಜ್ಞಾನದ ಮರ್ಮ ಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು.
  4. 6ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
  5. 7ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?
Read all of Job 11

Cross references

Original words (Hebrew)

Job 11:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.