Job · chapter 11 · verse 6
Job 11:6 in Kannada
ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
Sujnyaanavu immadiyaagide. Haagaadare devaru ninna akrama kkinta kadimeyaadaddannu ninage mannisi biduttaa nendu tiliduko.
Job 11:6 in English
- King James Version (KJV)
- And that he would shew thee the secrets of wisdom, that [they are] double to that which is! Know therefore that God exacteth of thee [less] than thine iniquity [deserveth].
- World English Bible (WEB)
- that he would show you the secrets of wisdom! For true wisdom has two sides. Know therefore that God exacts of you less than your iniquity deserves.
- American Standard Version (ASV)
- And that he would show thee the secrets of wisdom! For he is manifold in understanding. Know therefore that God exacteth of thee less than thine iniquity deserveth.
- Bible in Basic English (BBE)
- And would make clear to you the secrets of wisdom, and the wonders of his purpose!
- Darby Translation (DBY)
- And that he would shew thee the secrets of wisdom, how that they are the double of what is realised; and know that God passeth by [much] of thine iniquity!
- Webster's Bible (WBS)
- And that he would show thee the secrets of wisdom, that [they are] double to that which is! Know therefore that God exacteth of thee [less] than thy iniquity [deserveth] .
- Young's Literal Translation (YLT)
- And declare to thee secrets of wisdom, For counsel hath foldings. And know thou that God forgetteth for thee, [Some] of thine iniquity.
Read in context
- 4ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ.
- 5ದೇವರು ಮಾತನಾಡಿ ನಿನ್ನ ಕಡೆಗೆ ತನ್ನ ತುಟಿಗಳನ್ನು ತೆರೆದು ಜ್ಞಾನದ ಮರ್ಮ ಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು.
- 6ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
- 7ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?
- 8ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ?
Cross references
- Ezra 9:13 ಎಜ್ರನು 9:13ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
- Lamentations 3:22 ಪ್ರಲಾಪಗಳು 3:22ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
- Ephesians 3:5 ಎಫೆಸದವರಿಗೆ 3:5ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
- Daniel 2:28 ದಾನಿಯೇಲನು 2:28ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
- Matthew 13:35 ಮತ್ತಾಯನು 13:35ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- Job 15:8 ಯೋಬನು 15:8ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?
- Job 15:11 ಯೋಬನು 15:11ದೇವರ ಆದರಣೆಗಳು ನಿನಗೆ ಅಲ್ಪವೋ? ಗುಪ್ತವಾದದ್ದು ನಿನಗೆ ಏನಾದರೂ ಇದೆಯೋ?
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- Romans 16:25–26 ರೋಮಾಪುರದವರಿಗೆ 16:25–26ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- Job 15:5 ಯೋಬನು 15:5ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.
- Deuteronomy 29:29 ಧರ್ಮೋಪದೇಶಕಾಂಡ 29:29ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.