Job · chapter 11 · verse 9
Job 11:9 in Kannada
ಅದರ ಅಳತೆ ಭೂಮಿಗಿಂತ ಉದ್ದವೂ ಸಮುದ್ರಕ್ಕಿಂತ ಅಗಲವೂ ಆಗಿದೆ.
Adara alate bhoomiginta uddavoo samudrakkinta agalavoo aagide.
Job 11:9 in English
- King James Version (KJV)
- The measure thereof [is] longer than the earth, and broader than the sea.
- World English Bible (WEB)
- Its measure is longer than the earth, and broader than the sea.
- American Standard Version (ASV)
- The measure thereof is longer than the earth, And broader than the sea.
- Bible in Basic English (BBE)
- Longer in measure than the earth, and wider than the sea.
- Darby Translation (DBY)
- The measure thereof is longer than the earth, and broader than the sea.
- Webster's Bible (WBS)
- The measure of it [is] longer than the earth, and broader than the sea.
- Young's Literal Translation (YLT)
- Longer than earth [is] its measure, And broader than the sea.
Read in context
- 7ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?
- 8ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ?
- 9ಅದರ ಅಳತೆ ಭೂಮಿಗಿಂತ ಉದ್ದವೂ ಸಮುದ್ರಕ್ಕಿಂತ ಅಗಲವೂ ಆಗಿದೆ.
- 10ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?
- 11ಆತನು ವ್ಯರ್ಥ ಜನರನ್ನು ತಿಳಿದಿದ್ದಾನೆ. ದುಷ್ಟತನವನ್ನು ನೋಡಿ ಆತನು ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾನೋ?
Cross references
- Psalm 139:9–10 ಕೀರ್ತನೆಗಳು 139:9–10ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
- Job 28:24–25 ಯೋಬನು 28:24–25ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ. ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ.
- Psalm 65:5–8 ಕೀರ್ತನೆಗಳು 65:5–8ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ. ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ, ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ, ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರು ಸಹ ನಿನ್ನ ಗುರುತುಗಳಿಗೆ ಭಯಪಡುವರು. ಉದಯಾಸ್ತ ಮಾನ ಸಮಯಗಳನ್ನು ಉತ್ಸಾಹಧ್ವನಿಗೈಯುವಂತೆ ನೀನು ಮಾಡುತ್ತೀ.