Job · chapter 12 · verse 13
Job 12:13 in Kannada
ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ.
Jnyaanavoo paraakramavoo aatanallive; aalo chaneyoo grahikeyoo aatanave.
Job 12:13 in English
- King James Version (KJV)
- With him [is] wisdom and strength, he hath counsel and understanding.
- World English Bible (WEB)
- “With God is wisdom and might. He has counsel and understanding.
- American Standard Version (ASV)
- With [God] is wisdom and might; He hath counsel and understanding.
- Bible in Basic English (BBE)
- With him there is wisdom and strength; power and knowledge are his.
- Darby Translation (DBY)
- With him is wisdom and might; he hath counsel and understanding.
- Webster's Bible (WBS)
- With him [is] wisdom and strength, he hath counsel and understanding.
- Young's Literal Translation (YLT)
- With Him [are] wisdom and might, To him [are] counsel and understanding.
Read in context
- 11ಕಿವಿಯು ನುಡಿಗಳನ್ನು ಶೋಧಿಸುವದಿಲ್ಲವೇ? ಬಾಯಿಯು ಆಹಾರವನ್ನು ರುಚಿನೋಡುವದಿಲ್ಲವೇ?
- 12ಮುದುಕರಲ್ಲಿ ಜ್ಞಾನವೂ ದಿನಗಳುದ್ದಕ್ಕೂ ಗ್ರಹಿ ಕೆಯೂ ಇವೆ.
- 13ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ.
- 14ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
- 15ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ.
Cross references
- Job 36:5 ಯೋಬನು 36:5ಇಗೋ, ದೇವರು ಬಲಿಷ್ಠನಾಗಿದ್ದು ಯಾರನ್ನೂ ತಿರಸ್ಕಾರ ಮಾಡುವದಿಲ್ಲ.
- Proverbs 2:6–7 ಜ್ಞಾನೋಕ್ತಿಗಳು 2:6–7ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ. ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Job 28:20–28 ಯೋಬನು 28:20–28ಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ? ಎಲ್ಲಾ ಜೀವಿಗಳ ಕಣ್ಣು ಗಳಿಗೆ ಅದು ಮರೆಯಾಗಿದೆ; ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ. ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ. ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ. ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ. ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ. ಆತನು ಮಳೆಗೆ ಕಟ್ಟಳೆಯನ್ನೂ ಗುಡುಗಿನ ಮಿಂಚಿಗೆ ಮಾರ್ಗವನ್ನೂ ಮಾಡಿದಾಗ ಆಗಲೇ ಅದನ್ನು ನೋಡಿ ಪ್ರಕಟಿಸಿದನು; ಆತನು ಅದನ್ನು ಸಿದ್ಧಮಾಡಿ ಹೌದು, ಪರಿಶೋಧಿಸಿದನು.ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ. ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Proverbs 8:14 ಜ್ಞಾನೋಕ್ತಿಗಳು 8:14ಆಲೋಚನೆಯೂ ಸುಜ್ಞಾನವೂ ನನ್ನವು; ವಿವೇಕವು ನಾನೇ. ನನಗೆ ಸಾಮರ್ಥ್ಯವಿದೆ.
- Daniel 2:20 ದಾನಿಯೇಲನು 2:20ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
- Psalm 147:5 ಕೀರ್ತನೆಗಳು 147:5ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
- Job 11:6 ಯೋಬನು 11:6ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
- Colossians 2:3 ಕೊಲೊಸ್ಸೆಯವರಿಗೆ 2:3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- Romans 11:34 ರೋಮಾಪುರದವರಿಗೆ 11:34ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?