Job · chapter 12 · verse 16
Job 12:16 in Kannada
ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
Balavoo sujnyaa navoo aatanallive; mosahoguvavanoo mosa golisuvavanoo aatanavare.
Job 12:16 in English
- King James Version (KJV)
- With him [is] strength and wisdom: the deceived and the deceiver [are] his.
- World English Bible (WEB)
- With him is strength and wisdom. The deceived and the deceiver are his.
- American Standard Version (ASV)
- With him is strength and wisdom; The deceived and the deceiver are his.
- Bible in Basic English (BBE)
- With him are strength and wise designs; he who is guided into error, together with his guide, are in his hands;
- Darby Translation (DBY)
- With him is strength and effectual knowledge; the deceived and the deceiver are his.
- Webster's Bible (WBS)
- With him [is] strength and wisdom: the deceived and the deceiver [are] his.
- Young's Literal Translation (YLT)
- With Him [are] strength and wisdom, His the deceived and deceiver.
Read in context
- 14ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
- 15ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ.
- 16ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
- 17ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ.
- 18ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ.
Cross references
- Job 13:9 ಯೋಬನು 13:9ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
- Job 12:13 ಯೋಬನು 12:13ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ.
- 1 Kings 22:22–23 1 ಅರಸುಗಳು 22:22–23ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು. ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
- Ezekiel 14:9 ಯೆಹೆಜ್ಕೇಲನು 14:9ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
- Job 13:7 ಯೋಬನು 13:7ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ?
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.