Job · chapter 12 · verse 18
Job 12:18 in Kannada
ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ.
Aatanu arasara bandhanagalannu bidisi avara nadugalige nadukattannu kattuttaane.
Job 12:18 in English
- King James Version (KJV)
- He looseth the bond of kings, and girdeth their loins with a girdle.
- World English Bible (WEB)
- He loosens the bond of kings. He binds their waist with a belt.
- American Standard Version (ASV)
- He looseth the bond of kings, And he bindeth their loins with a girdle.
- Bible in Basic English (BBE)
- He undoes the chains of kings, and puts his band on them;
- Darby Translation (DBY)
- He weakeneth the government of kings, and bindeth their loins with a fetter;
- Webster's Bible (WBS)
- He looseth the bond of kings, and girdeth their loins with a girdle.
- Young's Literal Translation (YLT)
- The bands of kings He hath opened, And He bindeth a girdle on their loins.
Read in context
- 16ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
- 17ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ.
- 18ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ.
- 19ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ.
- 20ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.
Cross references
- Daniel 2:21 ದಾನಿಯೇಲನು 2:21ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
- Psalm 116:16 ಕೀರ್ತನೆಗಳು 116:16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- 2 Chronicles 33:11–14 2 ಪೂರ್ವಕಾಲವೃತ್ತಾಂತ 33:11–14ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು. ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು. ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು. ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.
- Jeremiah 52:31–34 ಯೆರೆಮೀಯ 52:31–34ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು. ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು. ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
- Revelation 19:16 ಪ್ರಕಟನೆ 19:16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.