Job · chapter 12 · verse 2
Job 12:2 in Kannada
ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
Nissandehavaagi neeve aa janaru; nimma sangadale jnyaanavu saayuvadu.
Job 12:2 in English
- King James Version (KJV)
- No doubt but ye [are] the people, and wisdom shall die with you.
- World English Bible (WEB)
- “No doubt, but you are the people, and wisdom will die with you.
- American Standard Version (ASV)
- No doubt but ye are the people, And wisdom shall die with you.
- Bible in Basic English (BBE)
- No doubt you have knowledge, and wisdom will come to an end with you.
- Darby Translation (DBY)
- Truly ye are the people, and wisdom shall die with you!
- Webster's Bible (WBS)
- No doubt but ye [are] the people, and wisdom shall die with you.
- Young's Literal Translation (YLT)
- Truly — ye [are] the people, And with you doth wisdom die.
Read in context
- 1ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು--
- 2ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
- 3ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
- 4ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
Cross references
- Isaiah 5:21 ಯೆಶಾಯ 5:21ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
- Job 11:2 ಯೋಬನು 11:2ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ?
- 1 Corinthians 4:10 1 ಕೊರಿಂಥದವರಿಗೆ 4:10ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
- Job 15:2 ಯೋಬನು 15:2ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ?
- Job 8:8–10 ಯೋಬನು 8:8–10ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು. ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ. ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?
- Job 32:7–13 ಯೋಬನು 32:7–13ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು. ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ. ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ. ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು. ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು; ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ. ನಾವು ಜ್ಞಾನವನ್ನು ಕಂಡುಕೊಂಡೆವು; ಮನು ಷ್ಯನಲ್ಲ, ದೇವರು ಅವನನ್ನು ತಳ್ಳುತ್ತಾನೆಂದು ಹೇಳ ಬೇಡಿರಿ.
- Job 6:24–25 ಯೋಬನು 6:24–25ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ. ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?
- Job 20:3 ಯೋಬನು 20:3ನನ್ನನ್ನು ನಿಂದಿಸುವ ಶಿಕ್ಷೆಯನ್ನು ಕೇಳಿದ್ದೇನೆ; ಆದರೆ ನನ್ನ ಆತ್ಮವು ನನ್ನ ಗ್ರಹಿಕೆಯ ಪ್ರಕಾರ ನನಗೆ ಉತ್ತರ ಕೊಡುವದು.
- Job 11:12 ಯೋಬನು 11:12ಕಾಡುಕತ್ತೆಯ ಮರಿಯ ಹಾಗೆ ಮನುಷ್ಯನು ಹುಟ್ಟಿ ದರೂ ವ್ಯರ್ಥ ಮನುಷ್ಯನು ಜ್ಞಾನಿಯಾಗಿರುವನು.
- Proverbs 28:11 ಜ್ಞಾನೋಕ್ತಿಗಳು 28:11ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.
- Job 17:4 ಯೋಬನು 17:4ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ.
- 1 Corinthians 6:5 1 ಕೊರಿಂಥದವರಿಗೆ 6:5ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?