Job · chapter 12 · verse 20
Job 12:20 in Kannada
ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.
Nambikeyu llavara maatannu tegeduhaakuttaane; vruddhara viveka vannu illadaagi maaduttaane.
Job 12:20 in English
- King James Version (KJV)
- He removeth away the speech of the trusty, and taketh away the understanding of the aged.
- World English Bible (WEB)
- He removes the speech of those who are trusted, and takes away the understanding of the elders.
- American Standard Version (ASV)
- He removeth the speech of the trusty, And taketh away the understanding of the elders.
- Bible in Basic English (BBE)
- He makes the words of responsible persons without effect, and takes away the good sense of the old;
- Darby Translation (DBY)
- He depriveth of speech the trusty, and taketh away the judgment of the elders;
- Webster's Bible (WBS)
- He removeth away the speech of the trusty, and taketh away the understanding of the aged.
- Young's Literal Translation (YLT)
- Turning aside the lip of the stedfast, And the reason of the aged He taketh away.
Read in context
- 18ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ.
- 19ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ.
- 20ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.
- 21ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
- 22ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
Cross references
- Job 32:9 ಯೋಬನು 32:9ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ.
- Job 17:4 ಯೋಬನು 17:4ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ.
- Job 12:24 ಯೋಬನು 12:24ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
- Job 39:17 ಯೋಬನು 39:17ದೇವರು ಅದಕ್ಕೆ ಜ್ಞಾನ ತಪ್ಪಿಸಿದ್ದಾನೆ. ಗ್ರಹಿಕೆಯನ್ನು ಅದಕ್ಕೆ ಕೊಡಲಿಲ್ಲ.
- Proverbs 12:22 ಜ್ಞಾನೋಕ್ತಿಗಳು 12:22ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.
- Isaiah 3:1–3 ಯೆಶಾಯ 3:1–3ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು. ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು, ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು.
- Proverbs 10:21 ಜ್ಞಾನೋಕ್ತಿಗಳು 10:21ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
- Proverbs 12:19 ಜ್ಞಾನೋಕ್ತಿಗಳು 12:19ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.